23/06/2026
#ಕೋಲಾರ
ಪಿಡಿಒ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆಗೆ ಯತ್ನ,
ಕೋಲಾರ ತಾಲ್ಲೂಕಿನ ಅಣ್ಣಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ,
ಅನುದಾನ ಹಾಗೂ ಲೈಟ್ ಹಾಕುವ ವಿಚಾರಕ್ಕೆ ಗರಂ ಆದ ಕಾಂಗ್ರೆಸ್ ಮುಖಂಡ ಹಾಗೂ ಮಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಅಣ್ಣಿಹಳ್ಳಿ ನಾಗರಾಜ್..!
ನಾಗರಾಜ್ ವಿರುದ್ಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲು?
ಹಲ್ಲೆಗೆ ಯತ್ನಿಸಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್,
ಸೂಕ್ತ ಭದ್ರತೆ ಕಲ್ಪಿಸಬೇಕು, ನಿತ್ಯ ಆತಂಕದಲ್ಲಿಯೇ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸವಿತಾ ದೂರು ನೀಡಿದ್ದಾರೆ ಎಂಬ ಮಾಹಿತಿ.