B.Sreeramulu BJP Karnataka

B.Sreeramulu BJP Karnataka Contact information, map and directions, contact form, opening hours, services, ratings, photos, videos and announcements from B.Sreeramulu BJP Karnataka, Ballari.

22/02/2025
ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ...
20/03/2021

ಮಸ್ಕಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿಗಳಾದ ಶ್ರೀ BS Yediyurappa ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Nalin Kumar Kateel ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ಮಾಜಿ ಶಾಸಕರಾದ ಶ್ರೀ ಪ್ರತಾಪ್ ಗೌಡ ಪಾಟೀಲ್ ಇದ್ದರು.

ದೇಶದಲ್ಲಿ ಪ್ರಧಾನಿ ಶ್ರೀ Narendra Modi ಅವರು ಕಾಂಗ್ರೆಸ್ ಮುಕ್ತ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿ ಸಹ ಕಾಂಗ್ರೆಸ್ ಮುಕ್ತವಾಗಲು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಶ್ರಮಿಸುತ್ತಿದ್ದಾರೆ. ಇದಕ್ಕಾಗಿ ಪ್ರತಾಪ್ ಗೌಡ ಪಾಟೀಲರನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು.

ಶ್ರೀರಾಮನ ಪರಮ ಭಕ್ತರು, ದಕ್ಷಿಣ ಭಾರತದ ಎಲ್ಲ ದೇಗುಲಗಳಿಗೆ ಭೇಟಿ ನೀಡಿ ನೂರಾರು ಕೃತಿ ರಚಿಸಿದ, ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರಾದ ...
06/01/2021

ಶ್ರೀರಾಮನ ಪರಮ ಭಕ್ತರು, ದಕ್ಷಿಣ ಭಾರತದ ಎಲ್ಲ ದೇಗುಲಗಳಿಗೆ ಭೇಟಿ ನೀಡಿ ನೂರಾರು ಕೃತಿ ರಚಿಸಿದ, ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರಾದ ತ್ಯಾಗರಾಜರ ಪುಣ್ಯಸ್ಮರಣೆಯ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲುತ್ತವೆ.

Address

Ballari

Telephone

9060382926

Website

Alerts

Be the first to know and let us send you an email when B.Sreeramulu BJP Karnataka posts news and promotions. Your email address will not be used for any other purpose, and you can unsubscribe at any time.

Contact The Organization

Send a message to B.Sreeramulu BJP Karnataka:

Share