ಉಮೇಶ್ ಶೆಟ್ಟಿ ಯುವ ಸೇನೆ

ಉಮೇಶ್ ಶೆಟ್ಟಿ ಯುವ ಸೇನೆ Contact information, map and directions, contact form, opening hours, services, ratings, photos, videos and announcements from ಉಮೇಶ್ ಶೆಟ್ಟಿ ಯುವ ಸೇನೆ, Political organisation, Govindharaj nagar assembly, Bangalore.

ರಾಜ್ಯದ ಯುವ ನಾಯಕರು, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.    ಗೋವಿಂದ...
04/11/2024

ರಾಜ್ಯದ ಯುವ ನಾಯಕರು, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ರಾಜ್ಯದ ಯುವ ನಾಯಕರು, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.     ಗೋವಿಂ...
04/11/2024

ರಾಜ್ಯದ ಯುವ ನಾಯಕರು, ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ವಿಜಯದಶಮಿಯ ಶುಭ ದಿನದಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ರಜತ ಕವಚ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ
12/10/2024

ವಿಜಯದಶಮಿಯ ಶುಭ ದಿನದಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ರಜತ ಕವಚ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ನವರಾತ್ರಿಯ ಕೊನೆಯ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಜಗನ್ಮೋಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿಂದರಾಜನಗರ ವಿಧ...
11/10/2024

ನವರಾತ್ರಿಯ ಕೊನೆಯ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಜಗನ್ಮೋಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ನವರಾತ್ರಿಯ ಎಂಟನೆಯ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಮಹಿಷ ಮರ್ದಿನಿ ದೇವಿಯ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿಂದರ...
10/10/2024

ನವರಾತ್ರಿಯ ಎಂಟನೆಯ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಮಹಿಷ ಮರ್ದಿನಿ ದೇವಿಯ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ದೇಶದ ಹೆಮ್ಮೆಯ ಉದ್ಯಮಿ, ಪದ್ಮವಿಭೂಷಣ ಪುರಸ್ಕೃತ, ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ರತನ್ ಟಾಟಾ ಅವರ ನಿಧನಕ್ಕೆ ಸಂತಾಪಗಳನ್ನು ಸೂಚಿಸುತ್ತೇವೆರಾಷ್...
10/10/2024

ದೇಶದ ಹೆಮ್ಮೆಯ ಉದ್ಯಮಿ, ಪದ್ಮವಿಭೂಷಣ ಪುರಸ್ಕೃತ, ಟಾಟಾ ಸಮೂಹದ ಮುಖ್ಯಸ್ಥರಾಗಿದ್ದ ರತನ್ ಟಾಟಾ ಅವರ ನಿಧನಕ್ಕೆ ಸಂತಾಪಗಳನ್ನು ಸೂಚಿಸುತ್ತೇವೆ

ರಾಷ್ಟ್ರಪ್ರೇಮಿಯಾಗಿ, ಸರಳತೆ, ಮಾನವೀಯತೆಯ ಅಂತ:ಕರಣವುಳ್ಳ ನೇತಾರನಾಗಿ ದೇಶದ ಪ್ರಗತಿಗೆ ಇವರು ಸಲ್ಲಿಸಿದ ಕೊಡುಗೆ ಅನನ್ಯ. ದೇಶದ ಅಭಿವೃದ್ಧಿಯ ಬಗ್ಗೆ ಇವರಿದ್ದ ಕಾಳಜಿ ಸ್ಪೂರ್ತಿದಾಯಕ. ತಮ್ಮ ಸೇವೆಯ ಮೂಲಕವೇ ದೇಶದ ಕೋಟ್ಯಾಂತರ ಹೃದಯಗಳಲ್ಲಿ ಅಮರರಾಗಿದ್ದಾರೆ.

ಇವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ

ನವರಾತ್ರಿಯ ಏಳನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಶಾರದಾದೇವಿ / ಸರಸ್ವತಿಮಾತೆ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿ...
09/10/2024

ನವರಾತ್ರಿಯ ಏಳನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಶಾರದಾದೇವಿ / ಸರಸ್ವತಿಮಾತೆ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ನವರಾತ್ರಿಯ ಆರನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿಂದರಾಜನಗರ ವಿಧಾ...
08/10/2024

ನವರಾತ್ರಿಯ ಆರನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ನವರಾತ್ರಿಯ ಐದನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಮಹಾರಾಜ್ಞೆ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿಂದರಾಜನಗರ ವಿಧಾನ...
07/10/2024

ನವರಾತ್ರಿಯ ಐದನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಮಹಾರಾಜ್ಞೆ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ನವರಾತ್ರಿಯ ಮೂರನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಭುವನೇಶ್ವರಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆಗೋವಿಂದರಾಜನಗರ ವಿಧ...
05/10/2024

ನವರಾತ್ರಿಯ ಮೂರನೇ ದಿನವಾದ ಇಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ಶ್ರೀ ಭುವನೇಶ್ವರಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

Address

Govindharaj Nagar Assembly
Bangalore

Website

Alerts

Be the first to know and let us send you an email when ಉಮೇಶ್ ಶೆಟ್ಟಿ ಯುವ ಸೇನೆ posts news and promotions. Your email address will not be used for any other purpose, and you can unsubscribe at any time.

Shortcuts

Share