Ivan Ferao KRS-Puttur

Ivan Ferao KRS-Puttur Contact information, map and directions, contact form, opening hours, services, ratings, photos, videos and announcements from Ivan Ferao KRS-Puttur, Social service, Bangalore.

30/07/2026
26/07/2026

ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಆಹಾರ ಮತ್ತು ನೀರು ಪೂರೈಸುತ್ತಿದ್ದ ಸ್ವಯಂಸೇವಕ ಮಹಮ್ಮದ್ ಜುನೈದ್ ಅವರ ಉತ್ತರ ಪ್ರದೇಶದ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅವರ ತಂದೆ ಹಾಗೂ ಅಪ್ರಾಪ್ತ ಸಹೋದರನನ್ನು ಕಸ್ಟಡಿಗೆ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಮೀರತ್‌ನಲ್ಲಿರುವ ಜುನೈದ್ ಅವರ ಸಹೋದರಿಯ ಮಾವ ಮತ್ತು ಭಾವನನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದು, ಕುಟುಂಬಸ್ಥರ ಆಧಾರ್ ಕಾರ್ಡ್‌ಗಳು ಹಾಗೂ ಬ್ಯಾಂಕ್ ಪಾಸ್‌ಬುಕ್‌ಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಜಂತರ್ ಮಂತರ್ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಕ್ಕೆ ಪ್ರತಿಕಾರವಾಗಿ ಪೊಲೀಸರು ಈ ಕ್ರಮ ಕೈಗೊಂಡಿದ್ದು, ತಮ್ಮನ್ನು ಹಾಗೂ ಕುಟುಂಬವನ್ನು ಬೆದರಿಸಿ ಹೋರಾಟದಿಂದ ಹಿಂದೆ ಸರಿಯುವಂತೆ ಮಾಡಲು ಈ ಕುತಂತ್ರ ನಡೆಸಲಾಗುತ್ತಿದೆ ಎಂದು ಜುನೈದ್ ಆರೋಪಿಸಿದ್ದಾರೆ. ಆದರೆ, ಈ ಗಂಭೀರ ಆರೋಪಗಳ ಕುರಿತು ಉತ್ತರ ಪ್ರದೇಶ ಪೊಲೀಸರಿಂದ ಯಾವುದೇ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.

Address

Bangalore
560072

Telephone

+917349264882

Website

Alerts

Be the first to know and let us send you an email when Ivan Ferao KRS-Puttur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Ivan Ferao KRS-Puttur:

Shortcuts

Share

Category