27/10/2025
ಇಂದು ಸರ್ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಭವನದಲ್ಲಿ ಮತ ಕಳವು (Vote Chori) ಹಾಗೂ ಜಿಬಿಎ (GBA) ಕುರಿತು ಮಹತ್ವದ ಚರ್ಚೆ ನಡೆಯಿತು.
ಈ ಚರ್ಚೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್, ಡಿಸಿಸಿ ಅಧ್ಯಕ್ಷರಾದ ಶ್ರೀ ನಂದಕುಮಾರ್ ಹಾಗೂ ಶ್ರೀ ಆನಂದ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.
ಅವರ ನಿರ್ದೇಶನದಂತೆ, ಪಕ್ಷದ ಕಾರ್ಯಕರ್ತರಿಗೆ ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಪ್ರತಿ ಮತದಾರರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ಸೂಚನೆ ನೀಡಲಾಗಿದೆ.
Anand Kumar S CV Ramanagar Congress Jeevan Bhima Nagar Congress Indiranagar Congress