Chief Electoral Officer Karnataka

Chief Electoral Officer Karnataka ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ This is the official outreach campaign by Chief Electoral Office, Karnataka.

The page provides a platform for dialogue and interaction related to the various activities and initiatives taken by the Election Commission of India, for spreading awareness regarding registration and voting. The major events are being updated on the portal as well as the Voter education channel of the Commission.

Elections for the Council of States and State Legislative Councils, 2026 Filing of Nominations begins Election Commissio...
01/06/2026

Elections for the Council of States and State Legislative Councils, 2026 Filing of Nominations begins
Election Commission of India

ಮುಖ್ಯ ಚುನಾವಣಾಧಿಕಾರಿ ವಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 29.05.2026 ರಂದು ಬೆಂಗಳೂರಿನ ರಾಜಭವನ ರಸ್ತೆಯ, ಕ್ಯಾಪಿಟಲ್ ಹೋಟೆಲ್‌...
29/05/2026

ಮುಖ್ಯ ಚುನಾವಣಾಧಿಕಾರಿ ವಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 29.05.2026 ರಂದು ಬೆಂಗಳೂರಿನ ರಾಜಭವನ ರಸ್ತೆಯ, ಕ್ಯಾಪಿಟಲ್ ಹೋಟೆಲ್‌ನಲ್ಲಿ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ "ವಿಶೇಷ ಸಮಗ್ರ ಪರಿಷ್ಕರಣೆ (SIR)-2026" ಕುರಿತು ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು.



Election Commission of India

ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ, ದಿನಾಂಕ: 27.05.2026 (ಬುಧವಾರ) ಬೆಳಗ್ಗೆ 11.30 ಗಂಟೆಗೆ, ಬೆಂಗಳೂರಿನ ಇನ್ಫೆಂಟ್...
27/05/2026

ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ, ದಿನಾಂಕ: 27.05.2026 (ಬುಧವಾರ) ಬೆಳಗ್ಗೆ 11.30 ಗಂಟೆಗೆ, ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದ ಮೂರನೇ ಮಹಡಿಯಲ್ಲಿರುವ ಮಹಾತ್ಮ ಗಾಂಧಿ ಸಭಾಂಗಣದಲ್ಲಿ “ವಿಶೇಷ ಸಮಗ್ರ ಪರಿಷ್ಕರಣೆ (SIR)-2026” ಕುರಿತು ಮಾಧ್ಯಮ ಕಾರ್ಯಾಗಾರ ನಡೆಸಲಾಹಿತು..



Election Commission of India

25/05/2026

Why Special Intensive Revision (SIR)?

SIR ensures no eligible elector is left out & no ineligible name is included in the electoral roll.

Let's get to know the need for SIR!

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಿಲ್ಲೆಗಳಾದ ಬಿಬಿಎಂಪಿ ಉತ್ತರ, ಬಿಬಿಎಂಪಿ ದಕ್ಷಿಣ ಹಾಗೂ ಬಿಬಿಎಂಪಿ ಕೇಂದ್ರ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿ...
22/05/2026

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಿಲ್ಲೆಗಳಾದ ಬಿಬಿಎಂಪಿ ಉತ್ತರ, ಬಿಬಿಎಂಪಿ ದಕ್ಷಿಣ ಹಾಗೂ ಬಿಬಿಎಂಪಿ ಕೇಂದ್ರ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 22-05-2026 ರಂದು ಹಮ್ಮಿಕೊಳ್ಳಲಾಗಿತ್ತು.
Election Commission of India

ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮ...
20/05/2026

ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 20-05-2026 ರಂದು ಹಮ್ಮಿಕೊಳ್ಳಲಾಗಿತ್ತು.
Election Commission of India

ಮೈಸೂರು ವಿಭಾಗದ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳ ಅಧಿಕಾರಿ/ಸಿ...
20/05/2026

ಮೈಸೂರು ವಿಭಾಗದ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ: 20-05-2026 ರಂದು ಹಮ್ಮಿಕೊಳ್ಳಲಾಗಿತ್ತು.
Election Commission of India

ಬೆಂಗಳೂರು ವಿಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ...
19/05/2026

ಬೆಂಗಳೂರು ವಿಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 19-05-2026 ರಂದು ಹಮ್ಮಿಕೊಳ್ಳಲಾಗಿತ್ತು.
Election Commission of India

ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗ...
19/05/2026

ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 19-05-2026 ರಂದು ಹಮ್ಮಿಕೊಳ್ಳಲಾಗಿತ್ತು.
Election Commission of India

ದಿನಾಂಕ: 18-05-2026 ರಂದು ಮಾನ್ಯ ಮುಖ್ಯ ಚುನಾವಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಕುರಿತು ಮಾನ್ಯತೆ ಪಡೆದ...
18/05/2026

ದಿನಾಂಕ: 18-05-2026 ರಂದು ಮಾನ್ಯ ಮುಖ್ಯ ಚುನಾವಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಕುರಿತು ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಲಾಯಿತು.
Election Commission of India

Address

Office Of The Chief Electoral Officer Nirvachana Nilaya, Maharani's College Circle, Sheshadri Road
Bangalore
560001

Alerts

Be the first to know and let us send you an email when Chief Electoral Officer Karnataka posts news and promotions. Your email address will not be used for any other purpose, and you can unsubscribe at any time.

Contact The Organization

Send a message to Chief Electoral Officer Karnataka:

Share