Ranji Varma

Ranji Varma ಸವ್ಯಸಾಚಿ ಡಾ.ಜಿ. ಪರಮೇಶ್ವರ್ ಯುವ ಬ್ರಿಗೇಡ್ (ರಿ) ‘ರಾಜ್ಯ ಪ್ರಧಾನಕಾರ್ಯದರ್ಶಿ’ ರಾಜ್ಯ ಘಟಕ

ಸೆಂಚುರಿ ಕೆಫೆ ಮಾಲೀಕರು

06/08/2026

*ತುಂಬು ಹೃದಯದ ಅಭಿನಂದನೆಗಳು* 💐❤️
25/06/2026

*ತುಂಬು ಹೃದಯದ ಅಭಿನಂದನೆಗಳು* 💐❤️

06/06/2026

ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ರವರು ಮೊದಲ ಬಾರಿಗೆ ಆಗಮಿಸಿದ ಹಿನ್ನಲೆ ಅದ್ದೂರಿಯಾಗಿ ಸ್ವಾಗತಿಸಲಾಗಿತು.🔥💐🎊😍

05/06/2026

ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ನೂತನವಾಗಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸವ್ಯಸಾಚಿ ಡಾ. ಜಿ ಪರಮೇಶ್ವರ ಸಾಹೇಬರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು..

Congratulations
03/06/2026

Congratulations

ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ ವರದಿಯನ್ನು ಕ್ಯಾಬಿನೆಟ್‌‌ ಮುಂದಿಟ್ಟು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತ...
23/05/2026

ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆಯ ಡಿಪಿಆರ್ ವರದಿಯನ್ನು ಕ್ಯಾಬಿನೆಟ್‌‌ ಮುಂದಿಟ್ಟು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಬಿಎಂಆರ್‌ಸಿಎಲ್‌ ಮುಖ್ಯಸ್ಥರುಗಳು ಇದ್ದರು.

ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ DK Shivakumar ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶ...
15/05/2026

ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ DK Shivakumar ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಭಗವಂತನು ತಮಗೆ ಉತ್ತಮ ಆಯುರಾರೋಗ್ಯ, ಸುಖ, ಶಾಂತಿ ಮತ್ತು ಜನಪರ ಸೇವೆ ಮಾಡಲು ಇನ್ನಷ್ಟು ಶಕ್ತಿ ನೀಡಲಿ.

Address

Bangalore
562162

Website

Alerts

Be the first to know and let us send you an email when Ranji Varma posts news and promotions. Your email address will not be used for any other purpose, and you can unsubscribe at any time.

Shortcuts

Share