BJP Bengaluru Central

BJP Bengaluru Central Official Page of BJP Bangalore Central

05/09/2026

Live : ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ - Day 5

ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನದ ಸ್ಮರಣೆಗ...
05/09/2026

ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನದ ಸ್ಮರಣೆಗಳು.

ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ನಮ್ಮ ಬೆಂಗಳೂರು ಕೇಂದ್ರ ಲೋಕಸಭೆಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ...
04/09/2026

ನಮ್ಮ ಬೆಂಗಳೂರು ಕೇಂದ್ರ ಲೋಕಸಭೆಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಪಾಲ್ಗೊಂಡರು.

ನಮ್ಮ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರ ನೇತೃತ್ವದಲ್ಲಿ, ನಮ್ಮ ಜಿಲ್ಲಾ ಕಚೇರಿಯಾದ ಭೌರಾವ್ ದೇಶಪಾಂಡೆ ಭವನದಲ್ಲಿ ಗಾಂಧಿನಗರ ವಿಧಾನಸ...
04/09/2026

ನಮ್ಮ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರ ನೇತೃತ್ವದಲ್ಲಿ, ನಮ್ಮ ಜಿಲ್ಲಾ ಕಚೇರಿಯಾದ ಭೌರಾವ್ ದೇಶಪಾಂಡೆ ಭವನದಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮಾಸಿಕ ಸಭೆಯು ನಡೆಯಿತು.

ಸಭೆಯಲ್ಲಿ ಮುಂಬರುವ “ಸೇವಾ ಸಂಕಲ್ಪ” ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಬೇಕಾದ ವಿವಿಧ ಸೇವಾ ಚಟುವಟಿಕೆಗಳು, “25 ಕೋಟಿ ಮಕ್ಕಳ ಕನಸಿನ ಭಾರತ” ಕಾರ್ಯಕ್ರಮ, ಅಂಗನವಾಡಿ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಸೇವಾ ಕಾರ್ಯಗಳು ಹಾಗೂ “ವಿಕಸಿತ ಭಾರತ”ದ ಸಂಕಲ್ಪವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಇದರೊಂದಿಗೆ ಮಂಡಲದ ಸಂಘಟನಾತ್ಮಕ ಚಟುವಟಿಕೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ. ಭರತ್ ಮುನಿಯಪ್ಪ ರವರು, ಬಿಬಿಎಂಪಿ ಮಾಜಿ ಸದಸ್ಯರಾದ ಶ್ರೀ. ಪಳನಿ ರವರು, ಮಂಡಲ ಅಧ್ಯಕ್ಷರಾದ ಶ್ರೀ. ಕರುಣಾಕರ್ ಯಾದವ್ ರವರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ. ಅನಂತು ರವರು, ಶ್ರೀ. ಶಿವಶಂಕರ್ ರವರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

04/09/2026

Live : ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ - Day 4

ಕೃಷ್ಣಂ ವಂದೇ ಜಗದ್ಗುರುಂ 🙏ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು.
04/09/2026

ಕೃಷ್ಣಂ ವಂದೇ ಜಗದ್ಗುರುಂ 🙏

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು.

Our Hon'ble MP of Bengaluru Central LokSabha Shri PC Mohan addressed a press conference along with MoS Shobha Karandlaje...
04/09/2026

Our Hon'ble MP of Bengaluru Central LokSabha Shri PC Mohan addressed a press conference along with MoS Shobha Karandlaje & MP Tejasvi Surya on Bengaluru’s proposed ₹22,267 crore Hebbal–Silk Board Twin Tunnel Road.Before spending thousands of crores, the Government must prove that this project will genuinely ease congestion.
The ₹22,267 crore Twin Tunnel Road raises serious questions on cost, tolls and public risk.The L1 bid is far above the Government’s earlier estimate. The complete DPR,financial model,traffic projections, toll assumptions and geotechnical data must be made public.
Bengaluru needs people-centric mobility, not just car-centric infrastructure.Metro,suburban rail, BMTC and last-mile connectivity can move millions. The Government must reassess the Twin Tunnel Road and ensure every rupee serve's Bengaluru’s long-term mobility need's.

03/09/2026

ಜನರ ಧ್ವನಿಯಾಗಿ ಸಾಗುತ್ತಿರುವ 3ನೇ ದಿನದ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅಭೂತಪೂರ್ವ ಜನಬೆಂಬಲ✊🏻



ಉದ್ಯಾನವನದ ಶೇಕಡಾ 5 ರಷ್ಟು ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ತಿದ್ದುಪಡಿಯನ್ನು ವಿರೋಧಿಸಿ, ಲಾಲ್‌ಬಾಗ್‌ನಲ್ಲಿ ಸಾವಿರಾರು ನ...
03/09/2026

ಉದ್ಯಾನವನದ ಶೇಕಡಾ 5 ರಷ್ಟು ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ತಿದ್ದುಪಡಿಯನ್ನು ವಿರೋಧಿಸಿ, ಲಾಲ್‌ಬಾಗ್‌ನಲ್ಲಿ ಸಾವಿರಾರು ನಾಗರಿಕರೊಂದಿಗೆ ನಿಂತು ಬಲವಾದ ಪ್ರತಿಭಟನೆ ನಡೆಸಿದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಗೌರವಾನ್ವಿತ ಸಂಸದರಾದ ಶ್ರೀ ಪಿ.ಸಿ. ಮೋಹನ್ ಹಾಗೂ ನಮ್ಮ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ಇಂದು ಕರ್ನಾಟಕ ಸಚಿವ ಸಂಪುಟವು ಈ ಮಸೂದೆಯನ್ನು ಹಿಂಪಡೆಯಲು ನಿರ್ಧರಿಸಿದೆ.ಉದ್ಯಾನವನಗಳು ಜನರಿಗಾಗಿ ಇರಬೇಕಾದವು, ರಿಯಲ್ ಎಸ್ಟೇಟ್ ಯೋಜನೆಗಳಿಗಲ್ಲ. ಬೆಂಗಳೂರಿನ ಹಸಿರು ಪ್ರದೇಶಗಳನ್ನು ಸಂರಕ್ಷಿಸಬೇಕಾಗಿದೆ.

Address

Bangalore
560003

Website

Alerts

Be the first to know and let us send you an email when BJP Bengaluru Central posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJP Bengaluru Central:

Shortcuts

Share