Prashanth Kumar P G

Directions

Prashanth Kumar P G Indian 🇮🇳 ಹೆಮ್ಮೆಯ ಕನ್ನಡಿಗ. President BJP Yuva Morcha, Bangalore North Dist.

ನಮ್ಮ ಪ್ರೀತಿಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ಹಾರ್ದಿಕ ಹುಟ್ಟುಹಬ್ಬದ ಶುಭಾಶಯಗಳು! 🎂🙏ಯುವಜನತೆಗೆ ಹಾಗೂ ದೇಶದ ಜನತೆಗೆ ಸ್ಫೂರ್...
17/09/2026

ನಮ್ಮ ಪ್ರೀತಿಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ಹಾರ್ದಿಕ ಹುಟ್ಟುಹಬ್ಬದ ಶುಭಾಶಯಗಳು! 🎂🙏

ಯುವಜನತೆಗೆ ಹಾಗೂ ದೇಶದ ಜನತೆಗೆ ಸ್ಫೂರ್ತಿಯಾಗಿರುವ ನಿಮ್ಮ ನಾಯಕತ್ವ ಸದಾ ಪ್ರೇರಣಾದಾಯಕ. 🇮🇳

ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ನಿರಂತರ ಯಶಸ್ಸು ದೊರೆಯಲಿ ಎಂದು ಹಾರೈಸುತ್ತೇನೆ. 🙏🇮🇳

Happy Birthday to our beloved Prime Minister, Shri Narendra Modi Ji! 🎂🙏

Your leadership continues to inspire the youth and millions of people across our nation. 🇮🇳

Wishing you good health, strength, long life, and continued success in the service of our great nation. 🇮🇳🙏
Narendra Modi

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |ಶಂಖ ಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತು ತೇ ||ನಾಡಿನ ಸಮಸ್ತ ಜನತೆಗೆ ಶ್ರೀ ವರಮಹಾಲಕ್ಷ್ಮಿ ಹಬ...
21/08/2026

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖ ಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತು ತೇ ||

ನಾಡಿನ ಸಮಸ್ತ ಜನತೆಗೆ ಶ್ರೀ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಆಚರಿಸುವ ಈ ಪವಿತ್ರ ಶ್ರೀ ವರಮಹಾಲಕ್ಷ್ಮಿ ಹಬ್ಬವು ಪ್ರತಿಯೊಬ್ಬರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ, ಆಯುಷ್ಯ, ಆರೋಗ್ಯ, ಐಶ್ವರ್ಯ ಹಾಗೂ ಸಮೃದ್ಧಿಯನ್ನು ತರಲಿ ಎಂದು ಜಗನ್ಮಾತೆ ಶ್ರೀ ಮಹಾಲಕ್ಷ್ಮಿ ದೇವಿಯಲ್ಲಿ ಪ್ರಾರ್ಥಿಸುತ್ತೇನೆ.

ಶ್ರೀ ವರಮಹಾಲಕ್ಷ್ಮಿ ದೇವಿಯ ಕೃಪೆ ಎಲ್ಲರ ಮೇಲೂ ಸದಾ ಇರಲಿ.

Wishing you all a blessed and prosperous festival.

ಮಾನ್ಯ ವಿರೋಧ ಪBJP Karnatakaಲವಾದಿ ನಾರಾಯಣಸ್ವಾಮಿ ಜೀ ಅವರ ಸರ್ಕಾರಿ ಗೃಹ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
06/07/2026

ಮಾನ್ಯ ವಿರೋಧ ಪBJP Karnatakaಲವಾದಿ ನಾರಾಯಣಸ್ವಾಮಿ ಜೀ ಅವರ ಸರ್ಕಾರಿ ಗೃಹ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ದಿನದ ಹಾರ್ದಿಕ ಶುಭಾಶಯಗಳು.ಸರ್ವರ ಸಂಕಷ್ಟಗಳು ದೂರವಾಗಿ, ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಲಿ.
19/04/2026

ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ದಿನದ ಹಾರ್ದಿಕ ಶುಭಾಶಯಗಳು.

ಸರ್ವರ ಸಂಕಷ್ಟಗಳು ದೂರವಾಗಿ, ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಲಿ.

ನಮ್ಮ  ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣವಾಗಿರುವ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಶ್ರೀಗುರು ಭೈರವೈಕ್ಯ ಮಂ...
14/04/2026

ನಮ್ಮ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣವಾಗಿರುವ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆಗಾಗಿ ನಾಳೆ ರಾಜ್ಯಕ್ಕೆ ಆಗಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಿಗಳು, ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಜೀ ಅವರಿಗೆ ನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಸುಸ್ವಾಗತ ಕೋರುತ್ತೇನೆ.
ಎಲ್ಲಾ ಕುಲ ಬಾಂದವರು ಸಹಸ್ರ ಸಂಖ್ಯೆಯಲ್ಲಿ ಬರಬೇಕಾಗಿ ಕೋರುತ್ತಿದ್ದೇನೆ... Narendra Modi

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯಂದು ಆ ಮಹಾನ್ ಚೇತನಕ್ಕೆ ಶತಶಃ ನಮನಗಳು.ಜಾತಿ, ಅಸಮಾನತೆ ಮತ್ತು ಅನ್ಯಾಯದ ವಿ...
14/04/2026

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯಂದು ಆ ಮಹಾನ್ ಚೇತನಕ್ಕೆ ಶತಶಃ ನಮನಗಳು.

ಜಾತಿ, ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಅವರು ನಡೆಸಿದ ಹೋರಾಟವು ಪ್ರತಿಯೊಬ್ಬ ಭಾರತೀಯನಿಗೂ ಆತ್ಮಗೌರವ ಮತ್ತು ಹಕ್ಕಿನ ಅರಿವು ಮೂಡಿಸಿದೆ. ನಮ್ಮ ಸಂವಿಧಾನದ ಮೂಲಕ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಸ್ಥಾಪಿಸಿದ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳು ನಮ್ಮ ಸಮಾಜಕ್ಕೆ ಸದಾ ದಾರಿದೀಪವಾಗಿವೆ.

ಸಂಘಟನೆ ಶಕ್ತಿ, ಕಾರ್ಯಕರ್ತರ ನಿಷ್ಠೆ ಮತ್ತು ದೇಶಭಕ್ತಿಯ ಚೈತನ್ಯದಿಂದ ಬೆಳೆಯುತ್ತಿರುವ ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳ...
06/04/2026

ಸಂಘಟನೆ ಶಕ್ತಿ, ಕಾರ್ಯಕರ್ತರ ನಿಷ್ಠೆ ಮತ್ತು ದೇಶಭಕ್ತಿಯ ಚೈತನ್ಯದಿಂದ ಬೆಳೆಯುತ್ತಿರುವ ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು.

ಪಕ್ಷದ ಪ್ರತಿಯೊಂದು ಸಾಧನೆಯ ಹಿಂದೆ ಲಕ್ಷಾಂತರ ಕಾರ್ಯಕರ್ತರ ಅಹೋರಾತ್ರಿ ಪರಿಶ್ರಮ, ಹಿರಿಯ ನಾಯಕರ ಪ್ರೇರಣೆ ಮತ್ತು ಜನರ ಅಪಾರ ವಿಶ್ವಾಸ ಅಡಗಿದೆ.

ಈ ವಿಶೇಷ ದಿನದಂದು, ದೇಶದ ಅಭಿವೃದ್ಧಿ ಮತ್ತು ಸಮಾಜದ ಸೇವೆಗೆ ಮತ್ತಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಮಾಡೋಣ.



ಜಯ್ ಶ್ರೀರಾಮ್‌ 🙏ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು.
02/04/2026

ಜಯ್ ಶ್ರೀರಾಮ್‌ 🙏

ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು.

ತ್ರಿವಿಧ ದಾಸೋಹಿ, ಕಾಯಕಯೋಗಿ, ಲಿಂಗೈಕ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಕೋಟಿ ಪ್ರಣಾಮಗಳು.
01/04/2026

ತ್ರಿವಿಧ ದಾಸೋಹಿ, ಕಾಯಕಯೋಗಿ, ಲಿಂಗೈಕ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಕೋಟಿ ಪ್ರಣಾಮಗಳು.

ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು.ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶಗಳು ನಮ್ಮ ಜೀವನದಲ್ಲಿ ಧರ್ಮ, ಸತ್ಯ ಮತ್ತು ...
27/03/2026

ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು.

ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶಗಳು ನಮ್ಮ ಜೀವನದಲ್ಲಿ ಧರ್ಮ, ಸತ್ಯ ಮತ್ತು ನಿಷ್ಠೆಯ ದಾರಿಯನ್ನು ಬೆಳಗಲಿ.

Address

Byatarayanapura
Bangalore
560092

Website

Alerts

Be the first to know and let us send you an email when Prashanth Kumar P G posts news and promotions. Your email address will not be used for any other purpose, and you can unsubscribe at any time.

Shortcuts

Share

Category