04/09/2026
ಮಾನ್ಯ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad ಅವರು ವಿಕಾಸ ಸೌಧದಲ್ಲಿ ಕಾರ್ಮಿಕ ಇಲಾಖೆಯ ಸಭೆ ನಡೆಸಿದರು.
ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ ಕೆ. ಫಹೀಮ್ ಐಎಎಸ್, ಕಾರ್ಮಿಕ ಆಯುಕ್ತರಾದ ಶ್ರೀಮತಿ ರಾಗಪ್ರಿಯ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ರವಿ ಡಿ. ಚನ್ನಣ್ಣವರ್ ಭಾ.ಪೊ.ಸೇ, ಆರ್ಥಿಕ ಇಲಾಖೆಯ(ವೆಚ್ಚ) ಕಾರ್ಯದರ್ಶಿಗಳಾದ ಶ್ರೀ ಅಭಿರಾಂ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀ ನಂಜಪ್ಪನವರು, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಕಾರ್ಮಿಕ ಕಲ್ಯಾಣ ಆಯುಕ್ತರಾದ ಶ್ರೀ ಆಂಜನೇಯ, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ಚಿದಾನಂದ, ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಗಳಾದ ಶ್ರೀ ಎ.ಎಚ್. ಉಮೇಶ, ಉಪ ಕಾರ್ಮಿಕ ಆಯುಕ್ತರಾದ ಶ್ರೀ ಗುರುಪ್ರಸಾದ್, ಉಪ ಕಾರ್ಮಿಕ ಆಯುಕ್ತರಾದ ಶ್ರೀ ತಮ್ಮಣ್ಣ ಹಾಗೂ ಇಲಾಖೆಯ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
#ಕಾರ್ಮಿಕ_ಇಲಾಖೆ