09/09/2026
ಭ್ರಷ್ಟಾಚಾರ, ಹಗರಣಗಳಲ್ಲಿ ಮುಳುಗಿರುವ ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಬೃಹತ್ ಸಮಾರೋಪ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಸೇರಿದಂತೆ ಎಲ್ಲಾ ಪ್ರಮುಖರು ಪಾಲ್ಗೊಳ್ಳಲಿರುವ ಈ ಸಮಾವೇಶದಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ, ಕಾಂಗ್ರೆಸ್ ಮುಕ್ತ ಕರ್ನಾಟಕದ ಸಂಕಲ್ಪ ಮಾಡೋಣ.