22/08/2026
Hearty congratulations to renowned historian and retired professor Prof. P.V. Nanjaraja Urs, who has been selected for the prestigious state-level . Devaraju Urs Award' for the year 2026-27.
2026-27ನೇ ಸಾಲಿನ ರಾಜ್ಯ ಮಟ್ಟದ ಪ್ರತಿಷ್ಠಿತ 'ಡಿ. ದೇವರಾಜು ಅರಸು ಪ್ರಶಸ್ತಿ'ಗೆ ಆಯ್ಕೆಯಾಗಿರುವ ಖ್ಯಾತ ಇತಿಹಾಸ ತಜ್ಞ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಪಿ.ವಿ. ನಂಜರಾಜ ಅರಸು ಅವರಿಗೆ ಹಾರ್ದಿಕ ಅಭಿನಂದನೆಗಳು
ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು,
SDPI ಕರ್ನಾಟಕ