05/08/2026
ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿನ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ "ಸ್ವಚ್ಛ ಭಾರತ್ ಮಿಷನ್ ಐಕಾನ್ " ಅಂಗವಾಗಿ ಘನ ತ್ಯಾಜ್ಯ ವಸ್ತು ನಿರ್ವಹಣೆ ಹಾಗೂ ವೃತ್ತಾಕಾರದ ಆರ್ಥಿಕತೆ ಹಾಗೂ ತ್ಯಾಜ್ಯ ವಸ್ತುಗಳ ಪುನರ ಬಳಕೆ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಪುರಸಭೆಯ ಸಭಾ ಭವನದಲ್ಲಿ ಏರ್ಪಡಿಸಿಲಾಗಿತ್ತು ಸರ್. 🙏🏼