23/07/2025
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ರಾಜ್ಯಾದ್ಯಂತ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರವರೆಗೆ ಜರುಗಲಿರುವ ‘ಬಸವ ಸಂಸ್ಕೃತಿ ಅಭಿಯಾನ’ ದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಪೂಜ್ಯ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳವರ ನೇತೃತ್ವದಲ್ಲಿ ಆತ್ಮೀಯವಾಗಿ ಆಹ್ವಾನಿಸಲಾಯಿತು.