Block Congress Belthangady

Block Congress Belthangady OFFICIAL PAGE OF BELTHANGADY BLOCK CONGRESS

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ರಕ್ಷಿತ್ ಶಿವರಾಂ ಅವರು ನಾಮಪತ್ರ ಸಲ್ಲಿಸಿದರ...
17/04/2023

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ರಕ್ಷಿತ್ ಶಿವರಾಂ ಅವರು ನಾಮಪತ್ರ ಸಲ್ಲಿಸಿದರು.
Raksh*th Shivaram Raksh*th Shivaram Tulunad

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ವತಿಯಿಂದ ಕರ್ನಾಟಕ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ...
03/04/2023

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ವತಿಯಿಂದ ಕರ್ನಾಟಕ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆಯ ನೋಟ.
K Harish Kumar Raksh*th Shivaram K Shailesh Kumar

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ಯುವಕರ ಕಣ್ಮಣಿ, ಪ್ರಭುದ್ದ ಯುವ ನಾಯಕ ರಕ್ಷಿತ್ ...
26/03/2023

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ಯುವಕರ ಕಣ್ಮಣಿ, ಪ್ರಭುದ್ದ ಯುವ ನಾಯಕ ರಕ್ಷಿತ್ ಶಿವರಾಂ ಅವರಿಗೆ ಅಭಿನಂದನೆಗಳು. Raksh*th Shivaram
ರಕ್ಷಿತ್ ಶ್ರೀರಕ್ಷೆಯಲ್ಲಿ ಸುರಕ್ಷಿತವಾಗಲಿದೆ ಬೆಳ್ತಂಗಡಿ.
.

ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಭಿನಂದನೆಗಳು. Mallikarjun Kha...
19/10/2022

ಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಭಿನಂದನೆಗಳು. Mallikarjun Kharge
ಸುದೀರ್ಘ ರಾಜಕೀಯ ಅನುಭವ, ಅಧ್ಯಯನ, ಜ್ಞಾನ, ಬದ್ಧತೆಗಳು ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಹಾಗೂ ರಾಜಕೀಯವಾಗಿ ಇನ್ನಷ್ಟು ಗಟ್ಟಿಯಾಗಿ ಕಟ್ಟುವಲ್ಲಿ ಸಹಕಾರಿಯಾಗಲಿದೆ.

ಸುಳ್ಳು ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾಂಗ್ರೆಸ್ ಯುವ ...
15/10/2022

ಸುಳ್ಳು ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಕಾಂಗ್ರೆಸ್ ಯುವ ನಾಯಕರು ಆಗ್ರಹಿಸಿದರು.

ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಯತ್ನಿಸಿದ ಶಾಸಕ ಪೂಂಜಾ ವಿರುದ್ಧ ಕ್ರಮ-ಕಾಂಗ್ರೆಸ್ ಆಗ್ರಹ*
https://nammakudlanews.com/?p=80011

ಶಾಸಕ ಹರೀಶ್ ಪೂಂಜಾ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು

► ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನದ ಆರೋಪ

Click 👉 https://bit.ly/3TaaJr1

http://www.varthabharati.in

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿ....

30/09/2022

Glimpses of in Karnataka. Day1 Rahul Gandhi DK Shivakumar Siddaramaiah

Welcome to KARNATAKA Rahul Gandhi
30/09/2022

Welcome to KARNATAKA Rahul Gandhi

https://youtu.be/UV8bxTjrdyw
26/09/2022

https://youtu.be/UV8bxTjrdyw

|| ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ||The First Local Tulu Channel of Mangalore.... Established On 1999... No 1 LIVE Channel of Coastal Karnataka...

Honorable Prime minister Narendra Modi Plzz  Focus on these Issues.
02/09/2022

Honorable Prime minister Narendra Modi Plzz Focus on these Issues.

ಮಾನ್ಯ ಪ್ರದಾನ ಮಂತ್ರಿಗಳೇ ಉತ್ತರಿಸಿ Narendra Modi ಕರಾವಳಿಯ ಅಭಿವೃದ್ಧಿಗೆ ತಮ್ಮ ಕೊಡೆಗೆ ಏನೆಂದು ತಿಳಿಸಿ...
02/09/2022

ಮಾನ್ಯ ಪ್ರದಾನ ಮಂತ್ರಿಗಳೇ ಉತ್ತರಿಸಿ Narendra Modi
ಕರಾವಳಿಯ ಅಭಿವೃದ್ಧಿಗೆ ತಮ್ಮ ಕೊಡೆಗೆ ಏನೆಂದು ತಿಳಿಸಿ...

23/08/2022

ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಅಭೂತಪೂರ್ವ ಪಾದಯಾತ್ರೆ, ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಸಣ್ಣ ಝಲಕ್. ಬೆಳ್ತಂಗಡಿ ಪಟ್ಟಣದಾದ್ಯಂತ ರಾರಾಜಿಸಿದ ರಾಷ್ಟ್ರ ಧ್ವಜ. ಸಾಂಸ್ಕೃತಿಕ ವೈಭವ.
#ಬೆಳ್ತಂಗಡಿ #ಸ್ವಾತಂತ್ರ್ಯ

ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಅಭೂತಪೂರ್ವ ಪಾದಯಾತ್ರೆ, ಸ್ವಾತಂತ್ರ್ಯ ನಡಿಗೆ ಕಾ...
23/08/2022

ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಅಭೂತಪೂರ್ವ ಪಾದಯಾತ್ರೆ, ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಸುಂದರ ಕ್ಷಣಗಳು.
#ಬೆಳ್ತಂಗಡಿ #ಸ್ವಾತಂತ್ರ್ಯ

Address

BLOCK CONGRESS OFFICE BELTHANGADY
Belthangady

Telephone

+919591150434

Website

Alerts

Be the first to know and let us send you an email when Block Congress Belthangady posts news and promotions. Your email address will not be used for any other purpose, and you can unsubscribe at any time.

Contact The Organization

Send a message to Block Congress Belthangady:

Share