20/04/2026
ವಚನ ಸಾಹಿತ್ಯದ ಮೂಲಕ ಸಮಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಶ್ರೇಷ್ಠ ಶರಣರು, ಸಮಾಜ ಸುಧಾರಣೆಗಾಗಿ ಹೋರಾಡಿದ ಶ್ರೇಷ್ಠ ವಚನಕಾರರಾದ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ದಿನದಂದು ಅವರಿಗೆ ಶತಕೋಟಿ ನಮನಗಳು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ.
ಸಮಸ್ತ ನಾಡಿನ ಜನತೆಗೆ ಬಸವ ಜಯಂತಿಯ ಶುಭಾಶಯಗಳು