02/04/2024
ಇವತ್ತು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ರಾಯಬಾಗ ಮತ ಕ್ಷೇತ್ರದಲ್ಲಿ ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಸತೀಶ್ ಜಾರಕಿಹೊಳಿರವರ ಚುನಾವಣಾ ಪ್ರಚಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದಲ್ಲಿ ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಲೋಕೋಪಯೋಗಿ ಸಚಿವರು,ಮಾನ್ಯ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಮಾನ್ಯ ಶ್ರೀ ರಾಜು ಕಾಗೆ ಶಾಸಕರು, ಮಾನ್ಯ ಶ್ರೀ ಲಕ್ಷ್ಮಣ ಸವದಿ, ಮಾನ್ಯ ಶ್ರೀ ಮಹೇಶ್ ತಮ್ಮನ್ನವರ ಮಾನ್ಯ ಶಾಸಕರು, ಯುವ ನಾಯಕ ರಾಹುಲ್ ಜಾರಕಿಹೊಳಿ, ಮಾಜಿ ಶಾಸಕರಾದ ಶ್ರೀ ಶಾಮ ಘಟಗೆ, ಶ್ರೀ ವಿರಕುಮಾರ್ ಪಾಟೀಲ, ಶ್ರೀ ಲಕ್ಷಣರಾವ ಚಿಂಗಳೆ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರು, ಮುಖಂಡರಾದ ಮಹಾವೀರ ಮೋಹಿತೆ ಈ ಕಾರ್ಯಕ್ರಮದಲ್ಲಿ ಭಾಗಿಯದ ಕ್ಷಣಗಳು.