02/12/2025
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಸಭೆಯನ್ನು ನಿವೃತ್ತ ನೌಕರ ಭವನ ಧಾರವಾಡದಲ್ಲಿ ಮುಂಬರುವ ಪಧವಿದರರ ಚುನಾವಣೆಯ ಅಂಗವಾಗಿ ಹೊಸದಾಗಿ ಪದವಿದರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯನ್ನು ಮಾಡಲು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಮುಖಂಡರಾದ ಶ್ರೀ ದೀಪಕ ಚಿಂಚೋರೆ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿತ್ತು .
ಈ ಸಂದರ್ಭದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷೆ ಯಾದ ಶ್ರೀ ರವಿ ಮಾಳಿಗೇರ ಅವರು ಮಾತನಾಡಿ ನಾಲ್ಕು ಜಿಲ್ಲೆಯಲ್ಲಿ ಹೊಸದಾಗಿ ಪದವಿದರರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯನ್ನು ಮಾಡಲು ಕಾರ್ಯಕರ್ತರಿಗೆ ಮನವಿ ಮಾಡಿದರು.
✍️ ವೆಂಕಟೇಶ ವೇರ್ಣೆಕರ