Nagesh T Hubballi

Nagesh T Hubballi Contact information, map and directions, contact form, opening hours, services, ratings, photos, videos and announcements from Nagesh T Hubballi, Social service, Gadag.

14/09/2026
ಮುಂಡರಗಿಯಲ್ಲಿ ಮದ್ಯವರ್ಜನ ಶಿಬಿರದ ಪೂರ್ವ ಭಾವಿ ಸಭೆ ಹಾಗೂ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ.
11/09/2026

ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಳ್ಳಾರಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಮುಂಡರಗಿ ಮಂಡಲದ ಪದಾಧಿಕಾರಿಗಳು
08/09/2026

ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಳ್ಳಾರಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಮುಂಡರಗಿ ಮಂಡಲದ ಪದಾಧಿಕಾರಿಗಳು

ಮುಂಡರಗಿ CBSE ಶಾಲೆಯಲ್ಲಿ ಶಿಕ್ಷಕ ದಿನಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂದರ್ಭ
07/09/2026

ಮುಂಡರಗಿ CBSE ಶಾಲೆಯಲ್ಲಿ ಶಿಕ್ಷಕ ದಿನಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂದರ್ಭ

ಶ್ರೀ ಮಂತ್ರಾಲಯ ಪರಮಪೂಜ್ಯ ಶ್ರೀ ಗುರು ರಾಘವೇಂದ್ರ ಶ್ರೀಗಳ 355 ನೇ ಪುಣ್ಯಾರಾಧನೆ ಮಹೋತ್ಸವದಲ್ಲಿ ಪಾಲ್ಗೊಂಡು ಅಳಿಲು ಸೇವೆ ಮಾಡಲು ಕರುಣಿಸಿದ ಶ್...
04/09/2026

ಶ್ರೀ ಮಂತ್ರಾಲಯ ಪರಮಪೂಜ್ಯ ಶ್ರೀ ಗುರು ರಾಘವೇಂದ್ರ ಶ್ರೀಗಳ 355 ನೇ ಪುಣ್ಯಾರಾಧನೆ ಮಹೋತ್ಸವದಲ್ಲಿ ಪಾಲ್ಗೊಂಡು ಅಳಿಲು ಸೇವೆ ಮಾಡಲು ಕರುಣಿಸಿದ ಶ್ರೀ ಗುರು ರಾಘವೇಂದ್ರ ಸ್ವಾಮಿ ಅವಿಸ್ಮರಣೀಯ ಆರಾಧನ ಮಹೋತ್ಸವ

25/08/2026

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಗಳ ಭ್ರಷ್ಟಾಚಾರದ ಪ್ರಮುಖ ಆರೋಪಿ ಶ್ರೀ ಬಿ.ನಾಗೇಂದ್ರ ಅವರನ್ನು ಶ್ರೀ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಂತ್ರಿಯನ್ನಾಗಿ ಸೇರಿಸಿಕೊಂಡಿರುವುದನ್ನು ವಿರೋಧಿಸಿ ಮತ್ತು ಬಿ. ನಾಗೇಂದ್ರ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಆಗ್ರಹಿಸಿ ಗದಗ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಮುಂಡರಗಿ ಶಿರಹಟ್ಟಿ ಮಂಡಲದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸೇರಿ ಪ್ರತಿಭಟನೆ ಮಾಡಲಾಯಿತು

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಗಳ ಭ್ರಷ್ಟಾಚಾರದ ಪ್ರಮುಖ ಆರೋಪಿ ಶ್ರೀ ಬಿ.ನಾಗೇಂದ್ರ ಅವರನ್ನು ಶ್ರೀ ಡಿ.ಕೆ ಶಿವಕುಮಾರ್ ಅವರ ಸಚಿವ ಸ...
25/08/2026

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಗಳ ಭ್ರಷ್ಟಾಚಾರದ ಪ್ರಮುಖ ಆರೋಪಿ ಶ್ರೀ ಬಿ.ನಾಗೇಂದ್ರ ಅವರನ್ನು ಶ್ರೀ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಂತ್ರಿಯನ್ನಾಗಿ ಸೇರಿಸಿಕೊಂಡಿರುವುದನ್ನು ವಿರೋಧಿಸಿ ಮತ್ತು ಬಿ. ನಾಗೇಂದ್ರ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಆಗ್ರಹಿಸಿ ಗದಗ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಮುಂಡರಗಿ ಶಿರಹಟ್ಟಿ ಮಂಡಲದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸೇರಿ ಪ್ರತಿಭಟನೆ ಮಾಡಲಾಯಿತು

ಇಂದು ಮುಂಡರಿಗಿ ನಗರದಲ್ಲಿ ಹರಗರ್ ತಿರಂಗ ಯಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸು ಗೊಳಿಸಲಾಯಿತು
14/08/2026

ಇಂದು ಮುಂಡರಿಗಿ ನಗರದಲ್ಲಿ ಹರಗರ್ ತಿರಂಗ ಯಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸು ಗೊಳಿಸಲಾಯಿತು

ನನ್ನ ಜೀವನದ ಸರ್ವತೋಮುಖ ಅಭಿವೃದ್ಧಿಯ ಮಾರ್ಗದರ್ಶಕರು ಜನಪ್ರಿಯ ಹಿರಿಯ ವೈದ್ಯರಾದ ಡಾ. ವಿ.ಕೆ .ಸಂಕನಗೌಡರವರಿಗೆ ಜನುಮದಿನದ ಹಾರ್ದಿಕ ಶುಭಾಶಯಗಳು
05/08/2026

Address

Gadag

Alerts

Be the first to know and let us send you an email when Nagesh T Hubballi posts news and promotions. Your email address will not be used for any other purpose, and you can unsubscribe at any time.

Contact The Organization

Send a message to Nagesh T Hubballi:

Shortcuts

Share

Category