22/04/2026
ಮಹಿಳಾ ಮೀಸಲಾತಿ ವಿಫಲರಾದ ಕುರಿತು ಗದಗ ಜಿಲ್ಲೆಯಲ್ಲಿ ಇಂದು ಪತ್ರಿಕಾಗೋಷ್ಠಿ ಮಾಡಲಾಯಿತು.
ಈ ಸಂದರ್ಭದಲ್ಲಿ ನರಗುಂದ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಸಿಸಿ ಪಾಟೀಲ ಸಾಹೇಬರು ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರ್ ಸರ ಅಧ್ಯಕ್ಷರಾದ ಶ್ರೀ ರಾಜು ಕುರುಡಗಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ನಿರ್ಮಲಾ ಕೊಳ್ಳಿ ಪ್ರಧಾನ ಕಾರ್ಯದರ್ಶಿ ಅಶ್ವಿನಿ ಅಂಕಲಕೋಟಿ ಸೇರಿದಂತೆ ನಗರಸಭಾ ಮಹಿಳಾ ಸದಸ್ಯರು ಹಿರಿಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.