11/09/2026
ನಾಳೆ ಬೆಳಿಗ್ಗೆ 9 ಗಂಟೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ನಗರಸಭೆಯ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ಪಕ್ಷದ ಎಲ್ಲಾ ಮುಖಂಡರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಗ್ಗೆ ಕೃಷ್ಣ ಗ್ರಾಂಡ್ ಬಳಿ ಬರಬೇಕಾಗಿ ವಿನಂತಿ ಪಿ ಎಲ್ ಡಿ ಬ್ಯಾಂಕ್ ನ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ. ಸ್ಥಳ ಹೆಚ್ ಏನ್ ಕಲಾ ಭವನ ಗೌರಿಬಿದನೂರು. ಬ್ಲಾಕ್ ಕಾಂಗ್ರೆಸ್ ಸಮಿತಿ ಗೌರಿಬಿದನೂರು ತಾಲ್ಲೂಕು