ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ

  • Home
  • India
  • Gulbarga
  • ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ

ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ #ಜೈ_ಭಾರತ_ಮಾತ_ಸೇವಾ_ಸಮಿತಿ (ರಿ) ನವದೆಹಲಿ

ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರಿದ್ ಹಬ್ಬದ ಶ...
28/05/2026

ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರಿದ್ ಹಬ್ಬದ ಶುಭಾಶಯಗಳು 💐

06/05/2026
04/05/2026
*ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ ಬಸವ ಜಯಂತಿ ಅನುಭವ ಮಂಟಪ ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾನವೀಯತೆ ಹಾಗೂ ಸಮಾನತೆ ಸಂದೇ...
20/04/2026

*ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ ಬಸವ ಜಯಂತಿ ಅನುಭವ ಮಂಟಪ ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಮಾನವೀಯತೆ ಹಾಗೂ ಸಮಾನತೆ ಸಂದೇಶ ನೀಡಿದ ಜಗಜ್ಯೋತಿ ವಿಶ್ವಗುರು ಬಸವೇಶ್ವರರ (893)ನ್ನೆ ಜಯಂತೋತ್ಸವದ ಹಾರ್ದಿಕ ಶುಭಾಶಯಗಳು* 💐🙏

15/04/2026

*ಬೆಂಗಳೂರಿನಲ್ಲಿ ದಿನಾಂಕ:14-04 - 2026 ರಂದು ಜೈೆ ಭಾರತ ಮಾತಾ ಸೇವಾ ಸಮಿತಿ ( ರಿ ) ನವದೆಹಲಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಾಹರಾಜ ನಿರಗುಡಿ ಅವರ ದಿವ್ಯ ಸಾನಿಧ್ಯದಲ್ಲಿ ಹಾಗೂ BBMP ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಇತಿಹಾಸ ಪುಟದ ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ಡಾ.ಬಿ.ಆರ್. ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನ ರಾಮ ಅವರ ಜಯಂತ್ಯೋತ್ಸವ ಸಹಸ್ರಾರು ಭಿಮ ಬಾಂಧವರ ಉಪಸ್ಥಿಯಲ್ಲಿ ಭವ್ಯ ವಾಗಿ ಆಚರಿಸಲಾಯಿತು*.🙏🙏

ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ  ಸರ್ವರಿಗೂ ಹಾರ್ದಿಕ ಸ್ವಾಗತ 💐🙏
12/04/2026

ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ ಸರ್ವರಿಗೂ ಹಾರ್ದಿಕ ಸ್ವಾಗತ 💐🙏

07/04/2026

ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವದೆಹಲಿ ವತಿಯಿಂದ ಸರ್ವರಿಗೂ ಹಾರ್ದಿಕ ಸ್ವಾಗತ 💐🙏

Address

Gulbarga
585101

Website

Alerts

Be the first to know and let us send you an email when ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ posts news and promotions. Your email address will not be used for any other purpose, and you can unsubscribe at any time.

Share

Category