Sucheth D Pujar

Sucheth D Pujar Always Do Good

22/01/2024
ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ...
11/11/2023

ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು.

#ಒನಕೆಓಬವ್ವ

ಎಲ್ಲರಿಗೂ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.ಎಲ್ಲರೂ ಪರಸ್ಪರ ಬನ್ನಿ ಪತ್ರಿ ಹಂಚಿಕೊಂಡು ಬಂಗಾರದಂತೆ ಇರೋಣ.  |
24/10/2023

ಎಲ್ಲರಿಗೂ ನಾಡಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು.
ಎಲ್ಲರೂ ಪರಸ್ಪರ ಬನ್ನಿ ಪತ್ರಿ ಹಂಚಿಕೊಂಡು ಬಂಗಾರದಂತೆ ಇರೋಣ.

|

Address

Harihar

Telephone

+918553501968

Website

Alerts

Be the first to know and let us send you an email when Sucheth D Pujar posts news and promotions. Your email address will not be used for any other purpose, and you can unsubscribe at any time.

Contact The Organization

Send a message to Sucheth D Pujar:

Share

Category