01/11/2023
ನಮ್ಮೂರ ಭಾಷೆ, ಸಕ್ಕರೆ ಭಾಷೆ
ನನ್ನೆದೆಯ ಭಾಷೆ ,ಈ ಕನ್ನಡ ಭಾಷೆ...
ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನಿನ್ ಕನ್ನಡಿಗನ್ನಾಗಿರು ಕನ್ನಡ ರಾಜ್ಯೋತ್ಸವದ ಶುಭಾಶಯಗಳು
ಪ್ರೀತಿಯ ಕನ್ನಡ ಬಂಧುಗಳಿಗೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕನ್ನಡಕ್ಕಾಗಿ ದುಡಿದ, ಮಡಿದ ಮಹನೀಯರನ್ನೆಲ್ಲಾ ಗೌರವದಿಂದ ನೆನೆಯೋಣ.
ಕನ್ನಡವನ್ನು ಕಟ್ಟುವ, ಬೆಳೆಸುವ ಮತ್ತು ಉಳಿಸುವ ಕಾಯಕದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುತ್ತೇವೆ ಎಂದು ಪಣತೊಡೋಣ.
ಕನ್ನಡವೇ ಸತ್ಯ,
ಕನ್ನಡವೇ ನಿತ್ಯ.
ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
❤️💛 #ಕರ್ನಾಟಕ