Fayaz Ahemad Raza

Fayaz Ahemad Raza SAVE THE HUMANKIND

17/08/2022

ನಮ್ಮ ದೇಶದ ತ್ರಿವರ್ಣ ಧ್ವಜದ ಅರ್ಥ...

ಅಶೋಕ ಚಕ್ರ >

ಅಂದಹಾಗೆ ನಮ್ಮ ತ್ರಿವರ್ಣ ಧ್ವಜ ರೂಪುಗೊಂಡಿದ್ದು 1931ರಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ತ್ರಿವರ್ಣಧ್ವಜದ ಮಧ್ಯೆ. ಮಹಾತ್ಮ ಗಾಂಧೀಜಿಯವರ ಚರಕವನ್ನು ಅಳವಡಿಸಲಾಗಿತ್ತು. ಆದರೆ ನಂತರ ಜುಲೈ 22 - 1947 ರಲ್ಲಿ ಚರಕದ ಬದಲಾಗಿ ವೃತ್ತಾಕಾರದಲ್ಲಿ ಇರುವ ಅಶೋಕ ಚಕ್ರವನ್ನು ಬಳಸಿ. ಕೆಸರಿ ಬಿಳಿ ಹಸಿರು ಬಣ್ಣದ ಧ್ವಜದ ಮಧ್ಯೆ ಅಶೋಕಚಕ್ರ ಇರುವ ರಾಷ್ಟ್ರಧ್ವಜವನ್ನು ಸಂವಿಧಾನಬದ್ಧವಾಗಿ. ಅಂಗೀಕರಿಸಲಾಯಿತು. ಅಶೋಕ ಚಕ್ರವು ಬೌದ್ಧ ದೊರೆ ಸಾಮ್ರಾಟ ಅಶೋಕಅವರ ಚಿಹ್ನೆಯಾಗಿದ್ದು.
ರಾಷ್ಟ್ರಧ್ವಜದಲ್ಲಿರುವ ಈ ಚಕ್ರವು ಧರ್ಮವನ್ನು ಪ್ರತಿನಿಧಿಸಿದರೆ ಆ ಚಕ್ರದ ಮಧ್ಯೆ ಇರುವ 24 ಗೆರೆಗಳು ವಿವಿಧ ಆಚರಣೆ . ಸಂಸ್ಕೃತಿ ವಿವಿಧತೆಯಂತಾಹ ಬಹುತ್ವವನ್ನು ಪ್ರತಿನಿಧಿಸುತ್ತದೆ..
ಕೇಸರಿ >
ತ್ರಿವರ್ಣ ಧ್ವಜದಲ್ಲಿ ಮೇಲೆ ಇರುವ ಕೇಸರಿ ಬಣ್ಣ ಧೈರ್ಯ ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆಯುವ ಬಲಿದಾನಗಳ ಸಂಕೇತವಾಗಿದೆ.
ಬಿಳಿ >
ಧ್ವಜದ ಮಧ್ಯೆ ಇರುವ ಬಿಳಿ ಬಣ್ಣ ಸತ್ಯ ಶಾಂತಿ ಮತ್ತು ಶುದ್ಧತೆಯ ಸಂಕೇತವಾಗಿದೆ ಆ ಮೂಲಕ ಶುದ್ಧ ಮನಸ್ಸಿನವರೊಡನೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತ ಬಿಳಿ.
ಹಸಿರು >
ಹಸಿರು ಬಣ್ಣ ಹಸಿರು ಬಣ್ಣ ಪ್ರಗತಿಯ ಸಂಕೇತವೂ ಹೌದು ಜೊತೆಗೆ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಅವಿನಾಭಾವ ಸಂಬಂಧವನ್ನು ತಿಳಿಸುತ್ತದೆ ವಿಶಾಲವಾದ ಈ ಪ್ರಕೃತಿಯಲ್ಲಿ ಮನುಷ್ಯ ಅತಿಥಿ ಅಷ್ಟೇ. ಹಾಗಾಗಿ ಪ್ರಕೃತಿಯೊಡನೆ ಬೆರೆತು ಹಚ್ಚಹಸಿರಿನ ಒಡಲಿಗೆ ತೊಂದರೆಯನ್ನುಂಟು ಮಾಡದೆ ಅದರ ಅಸ್ತಿತ್ವವನ್ನು ಕಾಪಾಡಿಕೊಂಡು ಬರಬೇಕು. ಜೊತೆಗೆ ಪ್ರಕೃತಿಯಲ್ಲಿರುವ ಸಕಲ ಜೀವರಾಶಿಯ ಜೊತೆ ಮನುಷ್ಯ ಬಾಂಧವ್ಯದಿಂದ ಇರಬೇಕು ಎನ್ನುವುದನ್ನು ಸೂಚಿಸುತ್ತದೆ...

08/07/2022

08/07/2022
   ﷺ
09/06/2022

  ﷺ
09/06/2022

Address

Hubli
580029

Telephone

+919731424461

Website

Alerts

Be the first to know and let us send you an email when Fayaz Ahemad Raza posts news and promotions. Your email address will not be used for any other purpose, and you can unsubscribe at any time.

Contact The Organization

Send a message to Fayaz Ahemad Raza:

Share

Category