Basu Gouda

Basu Gouda Contact information, map and directions, contact form, opening hours, services, ratings, photos, videos and announcements from Basu Gouda, Social service, Desphande Nagar, Hubli.

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್‌ ನಬಿನ್‌ ಅವರಿಗೆ ಅಭಿನಂದನೆಗಳು 💐ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ...
20/01/2026

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್‌ ನಬಿನ್‌ ಅವರಿಗೆ ಅಭಿನಂದನೆಗಳು 💐

ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ ಜನಮನ್ನಣೆ ಪಡೆದು ಸಚಿವರಾಗಿ ಕರ್ತವ್ಯ ನಿರ್ವಹಿಸಿ, ಅನೇಕ ರಾಜ್ಯಗಳಲ್ಲಿ ಪಕ್ಷ ಸಂಘಟನೆ ನಡೆಸಿ ಇದೀಗ ಬಿಜೆಪಿ ಇತಿಹಾಸದಲ್ಲೇ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷರು ಎಂಬ ಖ್ಯಾತಿಗೆ ಶ್ರೀ ನಿತಿನ್‌ ನಬಿನ್‌ ಅವರು ಪಾತ್ರರಾಗಿದ್ದಾರೆ.

ಅವರ ಕಾರ್ಯಾವಧಿಯಲ್ಲಿ ಬಿಜೆಪಿ ಪಕ್ಷವು ಸಂಘಟನಾತ್ಮಕವಾಗಿ ಇನ್ನಷ್ಟು ಬಲಿಷ್ಠವಾಗಲಿ ಎಂದು ಆಶಿಸುತ್ತೇವೆ.

05/01/2026

HDK vs DK🔥

04/12/2025

Welcome to India🔥

ಉಡುಪಿ ಶ್ರೀ ಕೃಷ್ಣ ಮಠದಲ್ಲಿ- ಪ್ರಧಾನಿ ನರೇಂದ್ರ ಮೋದಿ 🕉️ Narendra Modi
28/11/2025

ಉಡುಪಿ ಶ್ರೀ ಕೃಷ್ಣ ಮಠದಲ್ಲಿ
- ಪ್ರಧಾನಿ ನರೇಂದ್ರ ಮೋದಿ 🕉️

Narendra Modi

28/11/2025

ಉಡುಪಿ ಶ್ರೀ ಕೃಷ್ಣ ಮಠದಲ್ಲಿ
- ಪ್ರಧಾನಿ ನರೇಂದ್ರ ಮೋದಿ 🕉️

Narendra Modi

ಧರ್ಮ ಧ್ವಜ…ಸತ್ಯ-ಶಾಂತಿ-ಶೌರ್ಯ-ಜ್ಞಾನದ ಧ್ವಜ.ಅಯೋಧ್ಯಾ-ರಾಮಮಂದಿರ 🚩
25/11/2025

ಧರ್ಮ ಧ್ವಜ…
ಸತ್ಯ-ಶಾಂತಿ-ಶೌರ್ಯ-ಜ್ಞಾನದ ಧ್ವಜ.

ಅಯೋಧ್ಯಾ-ರಾಮಮಂದಿರ 🚩

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ 🪷ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಅ...
14/11/2025

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ 🪷

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಅಭಿನಂದನೆಗಳು.

ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಮತ್ತು ಮತದಾರ ಬಂಧುಗಳಿಗೆ ಧನ್ಯವಾದಗಳು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು 79 ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
15/08/2025

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು 79 ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ವಿಶ್ವನಾಯಕನ ನೋಡಲು ಕಾತುರದಿಂದ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತ ಜನಸಾಗರ.ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮ...
10/08/2025

ವಿಶ್ವನಾಯಕನ ನೋಡಲು ಕಾತುರದಿಂದ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತ ಜನಸಾಗರ.

ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ಜಯಘೋಷಗಳೊಂದಿಗೆ ಸ್ವಾಗತ ಕೋರಿದ ಬೆಂಗಳೂರಿನ ಜನತೆ.

19/02/2025

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀಮತಿ ರೇಖಾ ಗುಪ್ತ ಅವರಿಗೆ ಹಾರ್ದಿಕ ಅಭಿನಂದನೆಗಳು.

ಐತಿಹಾಸಿಕ ಗೆಲುವು !ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನವದೆಹಲಿಯ ಬಿಜೆಪಿ ...
08/02/2025

ಐತಿಹಾಸಿಕ ಗೆಲುವು !

ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

Modi ji at the Mahakumbh🚩
05/02/2025

Modi ji at the Mahakumbh🚩

Address

Desphande Nagar
Hubli
580029

Website

Alerts

Be the first to know and let us send you an email when Basu Gouda posts news and promotions. Your email address will not be used for any other purpose, and you can unsubscribe at any time.

Share

Category