S S C Black Congress indi official

S S C Black Congress indi official ಶಿವಯೋಗೇಪ್ಪ ಚನಗೊಂಡ
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಇಂಡಿ

*ಆಧುನಿಕ ಮೈಸೂರು ರಾಜ್ಯದ ನಿರ್ಮಾತೃ, ಜಗದ್ಗುರು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪೂರ್ವಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂ...
04/06/2026

*ಆಧುನಿಕ ಮೈಸೂರು ರಾಜ್ಯದ ನಿರ್ಮಾತೃ, ಜಗದ್ಗುರು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪೂರ್ವಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯಂದು ಅವರಿಗೆ ಕೋಟಿ ಕೋಟಿ ನಮನಗಳು.*

ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ ಇಂದು ಅಧಿಕಾರ ವಹಿಸಿಕೊಳ್ಳಲಿರುವ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭಾಶ...
03/06/2026

ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ ಇಂದು ಅಧಿಕಾರ ವಹಿಸಿಕೊಳ್ಳಲಿರುವ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳು.*

*ನಿಮ್ಮ ಜನಪರ ದೂರದೃಷ್ಟಿ ಮತ್ತು ಪ್ರಗತಿಪರ ಚಿಂತನೆಗಳ ಆಡಳಿತದಲ್ಲಿ ಕರ್ನಾಟಕದ ಸರ್ವತೋಮುಖ ಪ್ರಗತಿಯ ಹೊಸ ಯುಗ ಆರಂಭವಾಗಲಿ ಎಂದು ಆಶಿಸುತ್ತೇನೆ* .

*DK Shivakumar*

*ಶ್ರೀ* *ಯಶವಂತರಾಯಗೌಡ ಪಾಟೀಲರಿಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಲ್ಲಿ ಖಂಡಿತವಾಗಿಯೂ ಸಚಿವ ಸ್ಥಾನ ನೀಡಬೇಕು ಎಂಬುದು ಇಂಡಿ ...
02/06/2026

*ಶ್ರೀ* *ಯಶವಂತರಾಯಗೌಡ ಪಾಟೀಲರಿಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಲ್ಲಿ ಖಂಡಿತವಾಗಿಯೂ ಸಚಿವ ಸ್ಥಾನ ನೀಡಬೇಕು ಎಂಬುದು ಇಂಡಿ ಮತಕ್ಷೇತ್ರದ ಮತದಾರರು ಮತ್ತು ಅವರ ಬೆಂಬಲಿಗರ ಸಂಪೂರ್ಣ ಉತ್ತರ ಕರ್ನಾಟಕದ ಜನತೆಗೆ ಒಕ್ಕೂರದಲ್ಲಿ ಆಗ್ರಹವಾಗಿದೆ*

02/06/2026
**ಇಂಡಿ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮಾನ್ಯ ಶಾಸಕರಾದ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಇಂ...
01/06/2026

**ಇಂಡಿ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮಾನ್ಯ ಶಾಸಕರಾದ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಇಂದು ಇಂಡಿ ನಗರದ ಬಸವೇಶ್ವರ ವೃತ್ತದಲ್ಲಿ ಹಕ್ಕೊತ್ತಾಯ ಸಭೆ ನಡೆಸಲಾಯಿತು* .

*ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಜನಪ್ರಿಯ ನಾಯಕ ಶ್ರೀ ಯಶವಂತರಾಯಗೌಡ ಪಾಟೀಲ* *ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಇಂಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ಅಭಿಪ್ರಾಯವನ್ನು ಸಾರ್ವಜನಿಕರು ವ್ಯಕ್ತಪಡಿಸಿದರು.*

*ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಮನವಿಯನ್ನು ಸಲ್ಲಿಸಿದರು* .

*ಇಂಡಿ ಕ್ಷೇತ್ರದ ಜನರ ಆಶಯಕ್ಕೆ ಸರ್ಕಾರ ಸ್ಪಂದಿಸಿ, ಶ್ರೀ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲಿ ಎಂಬುದು ಎಲ್ಲರ ಒಕ್ಕೊರಲಿನ ಆಗ್ರಹವಾಗಿತ್ತು.*

*ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು 5 ವಿಕೆಟ್‌ಗಳಿಂದ ಸೋಲಿ...
01/06/2026

*ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದೆ. ಮೇ 31, 2026 ರಂದು ನಡೆದ ರೋಚಕ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಅಜೇಯ*

*ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು (World Milk Day) ಆಚರಿಸಲಾಗುತ್ತದೆ. ಜಾಗತಿಕ ಆಹಾರವಾಗಿ ಹಾಲಿನ ಪೌಷ್ಟಿಕಾಂಶದ ಮೌಲ್ಯದ ಬಗ...
01/06/2026

*ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು (World Milk Day) ಆಚರಿಸಲಾಗುತ್ತದೆ. ಜಾಗತಿಕ ಆಹಾರವಾಗಿ ಹಾಲಿನ ಪೌಷ್ಟಿಕಾಂಶದ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಡೈರಿ ಕ್ಷೇತ್ರಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) 2001 ರಿಂದ ಈ ದಿನವನ್ನು ಆಚರಿಸಲು ಪ್ರಾರಂಭಿಸಿತು*

ನುಡಿದಂತೆ ನಡೆದ ನಾಯಕ, ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಜನಪರ ಆಡಳಿತಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು.*  *ಮುಖ್ಯಮಂತ್...
29/05/2026

ನುಡಿದಂತೆ ನಡೆದ ನಾಯಕ, ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಜನಪರ ಆಡಳಿತಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು.*

*ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರ ನಡೆ ಅವರ ರಾಜಕೀಯ ಮುತ್ಸದ್ದಿತನಕ್ಕೆ ಸಾಕ್ಷಿ.*

# *Siddaramaiah *
# *Karnataka*

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಅವರು ಭಾರತದ ರೈತರ ಹಕ್ಕುಗಳಿಗಾಗಿ ಮತ್ತು ಗ್ರಾಮೀಣಾಭ...
29/05/2026

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಅವರು ಭಾರತದ ರೈತರ ಹಕ್ಕುಗಳಿಗಾಗಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟ ಧೀಮಂತ ನಾಯಕರಾಗಿದ್ದಾರೆ.

*ಅದೇ ರೀತಿ ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ಬಕ್ರೀದ್ (ಈದ್-ಉಲ್-ಅಧಾ) ಹಬ್ಬದ ಹಾರ್ದಿಕ ಶುಭಾಶಯಗಳು!ಶಾಂತಿ, ತ್ಯಾಗ ಮತ್ತು ಸೌಹಾರ್ದತೆಯ ಈ ವ...
28/05/2026

*ಅದೇ ರೀತಿ ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ಬಕ್ರೀದ್ (ಈದ್-ಉಲ್-ಅಧಾ) ಹಬ್ಬದ ಹಾರ್ದಿಕ ಶುಭಾಶಯಗಳು!ಶಾಂತಿ, ತ್ಯಾಗ ಮತ್ತು ಸೌಹಾರ್ದತೆಯ ಈ ವಿಶೇಷ ಹಬ್ಬವು ನಿಮ್ಮೆಲ್ಲರ* *ಬಾಳಿನಲ್ಲಿ ಅಪಾರ ಸಂತೋಷ, ನೆಮ್ಮದಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.*

Address

Salototagi
Indi
586217

Website

Alerts

Be the first to know and let us send you an email when S S C Black Congress indi official posts news and promotions. Your email address will not be used for any other purpose, and you can unsubscribe at any time.

Share