12/06/2026
“ಮೊದಲು ಮತ ಕಳ್ಳತನ, ಈಗ ಸೀಟ್ ಕಳ್ಳತನ” ಎಂಬ ಜನರ ಆಕ್ರೋಶದ ನಡುವೆ, ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರವನ್ನು ವಿರೋಧಿಸಿ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ ಅವರು ಈ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಜಾಪ್ರಭುತ್ವದ ಪರವಾಗಿ ಧ್ವನಿ ಎತ್ತಿದರು.
✊ ಸಂವಿಧಾನ ಉಳಿಸಿ
✊ ಪ್ರಜಾಪ್ರಭುತ್ವ ಉಳಿಸಿ
👀 🔥