Sri S.K.Bellbbi Fans Club Kolhar

Sri S.K.Bellbbi Fans Club Kolhar Contact information, map and directions, contact form, opening hours, services, ratings, photos, videos and announcements from Sri S.K.Bellbbi Fans Club Kolhar, Political Party, Kolhar.

23/06/2024


ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವಿಜಯಪುರ ಯುವ ಮೋರ್ಚಾ ವತಿಯಿಂದ ವಿಜಯಪುರ ನಗರದ ಗಗನ ಮಹಲ ಗಾರ್ಡನನಲ್ಲಿ ಜರುಗಿದ ...
21/06/2024

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವಿಜಯಪುರ ಯುವ ಮೋರ್ಚಾ ವತಿಯಿಂದ ವಿಜಯಪುರ ನಗರದ ಗಗನ ಮಹಲ ಗಾರ್ಡನನಲ್ಲಿ ಜರುಗಿದ ಯೋಗ ಶಿಬಿರದಲ್ಲಿ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಕೆ ಬೆಳ್ಳುಬ್ಬಿಜಿಯವರು ಪಾಲ್ಗೊಂಡು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಸಂದರ್ಭ.




ಬುದ್ಧಿರ್ಬಲಂ ಯಶೋಧೈರ್ಯಂ ನಿರ್ಭಯತ್ವಂ ಅರೋಗತಾಅಜಾಡ್ಯಂ ವಾಕ್ಪಟುತ್ವಂ ಚ ಹನುಮತ್ ಸ್ಮರಣಾದ್ ಭವೇತ್ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾ...
23/04/2024

ಬುದ್ಧಿರ್ಬಲಂ ಯಶೋಧೈರ್ಯಂ ನಿರ್ಭಯತ್ವಂ ಅರೋಗತಾ
ಅಜಾಡ್ಯಂ ವಾಕ್ಪಟುತ್ವಂ ಚ ಹನುಮತ್ ಸ್ಮರಣಾದ್ ಭವೇತ್

ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು‌.

ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಕೊಲೆ‌ ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ...
22/04/2024

ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಕೊಲೆ‌ ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಕೆ ಬೆಳ್ಳುಬ್ಬಿಜಿಯವರು ಭಾಗವಹಿಸಿ ಮಾತನಾಡಿ ಓಲೈಕೆ ರಾಜಕಾರಣ ಮಾಡುತ್ತಿರುವ ಭ್ರಷ್ಟ ಹಾಗೂ ಭಂಡ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗುವ ಮೂಲಕ ಜಿಹಾದಿ ಫಯಾಜ್ ಗೆ ಅತ್ಯುಗ್ರ ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಗೋವಿಂದ್ ಕಾರಜೋಳ ರವರು, ಮುಖಂಡರಾದ ಶ್ರೀ ರವಿಕುಮಾರ್ ರವರು, ಶಂಭು ಕಕ್ಕಳಮೇಲಿ ರವರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

12/04/2024
ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದ ಎಲ್ಲಾ ಕಾರ್ಯಕರ್ತರಿಗ...
06/04/2024

ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಭಾಜಪಾ ಸಂಸ್ಥಾಪನಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ವಿಶ್ವವೇ ಮೆಚ್ಚಿಕೊಳ್ಳುವಂತೆ ಪಕ್ಷವನ್ನು ಸಂಘಟಿಸಿ, ಪೋಷಿಸಿ ಮುನ್ನಡೆಸಿದ ಎಲ್ಲಾ ಹಿರಿಯ ಚೇತನಗಳಿಗೆ ಗೌರವ ಪೂರ್ವಕ ನಮನಗಳು.


#ಮತ್ತೊಮ್ಮೆಮೋದಿ #ಮೋದಿಗ್ಯಾರಂಟಿ #ಮತ್ತೊಮ್ಮೆಮೋದಿಸರ್ಕಾರ #ಧನ್ಯವಾದಮೋದಿಜೀ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠಾಪನೆ ಸುಸಂದರ್ಭದಲ್ಲಿ ನಿನ್ನೆಯ ದಿನ ಕೊಲ್ಹಾರ ಪಟ್ಟಣದಿಂದ ಅಯೋಧ್ಯೆಗೆ ಕರಸೇವಕರಾಗಿ ತೆರಳ...
23/01/2024

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠಾಪನೆ ಸುಸಂದರ್ಭದಲ್ಲಿ ನಿನ್ನೆಯ ದಿನ ಕೊಲ್ಹಾರ ಪಟ್ಟಣದಿಂದ ಅಯೋಧ್ಯೆಗೆ ಕರಸೇವಕರಾಗಿ ತೆರಳಿದ ಶ್ರೀ ಸಂಗಪ್ಪ ಚಿತ್ತಾಪುರರವರ ಮನೆಗೆ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಕೆ ಬೆಳ್ಳುಬ್ಬಿಜಿಯವರು ಭೇಟಿ ನೀಡಿ ಪೂಜೆ ಸಲ್ಲಿಸಿದ ಸಂದರ್ಭ.
ಈ ಸಂದರ್ಭದಲ್ಲಿ ಕರಸೇವಕರಾಗಿ ಪಾಲ್ಗೊಂಡ ರಾಮಣ್ಣ ಬಾಟಿ, ಅಶೋಕ ಚವಡಪನವರ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು
#ಜೈಶ್ರೀರಾಮ್

10/11/2023

Address

Kolhar

Website

Alerts

Be the first to know and let us send you an email when Sri S.K.Bellbbi Fans Club Kolhar posts news and promotions. Your email address will not be used for any other purpose, and you can unsubscribe at any time.

Share