ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ

  • Home
  • India
  • Kundapur
  • ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ Indian National Congress Worker

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು 27 ಕೋಟ...
19/08/2023

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು 27 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ.
- ಮುಖ್ಯಮಂತ್ರಿ Siddaramaiah

29/07/2023
27/06/2023

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನಗಳ ಮೌಲ್ಯಗಳನ್ನು ಗಂಟುಮೂಟೆ ಕಟ್ಟಿ ದ್ವೇಷವನ್ನು ಬಿತ್ತಿ, ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಿರುವ ಬಿಜೆಪಿಯ ಪ್ರಯತ್ನಗಳನ್ನು ಪ್ರೀತಿ, ಸಹಬಾಳ್ವೆಯ ಸಂದೇಶಗಳ ಮೂಲಕ Rahul Gandhi ಅವರು ಸೋಲಿಸಲಿದ್ದಾರೆ.

ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.

- Siddaramaiah
20/06/2023

- Siddaramaiah

◆ ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಲ್ಲಿ ಮುಂದುವರೆಯಲು ಅವಕಾಶ.◆ ಫಾಜಿಲ್, ಮಸೂದ್, ಅಜರ್ ಹಾಗೂ ದೀಪಕ್ ರಾವ್ ಕುಟುಂಬಗಳಿಗೆ ತಲಾ ₹ 25 ಲಕ್ಷ...
17/06/2023

◆ ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಲ್ಲಿ ಮುಂದುವರೆಯಲು ಅವಕಾಶ.

◆ ಫಾಜಿಲ್, ಮಸೂದ್, ಅಜರ್ ಹಾಗೂ ದೀಪಕ್ ರಾವ್ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ.

ಬಿಜೆಪಿ ಹಚ್ಚಿದ ದ್ವೇಷದ ಕಿಚ್ಚಿಗೆ ಬಲಿಯಾದ ಅಮಾಯಕರ ಕುಟುಂಬಗಳಿಗೆ ನ್ಯಾಯವನ್ನು ಸರಿದೂಗಿಸಿದ್ದೇವೆ.

ನಮ್ಮ ಸರ್ಕಾರ ಯಾವುದೇ ಬಗೆಯಲ್ಲಿ ಕಾನೂನು ಮೀರುವುದನ್ನು ಸಹಿಸುವುದಿಲ್ಲ, ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವುದೇ ನಮ್ಮ ಗುರಿ.

ಪ್ರಾಥಮಿಕ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಇನ್ನು ಮುಂದೆ ನಾಡ ಗೀತೆ ಮತ್ತು ರಾಷ್ಟ್ರಗೀತೆಯ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನೂ ಕೂಡಾ ಕಡ್ಡಾಯ...
15/06/2023

ಪ್ರಾಥಮಿಕ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಇನ್ನು ಮುಂದೆ ನಾಡ ಗೀತೆ ಮತ್ತು ರಾಷ್ಟ್ರಗೀತೆಯ ಜೊತೆಗೆ ಸಂವಿಧಾನದ ಪ್ರಸ್ತಾವನೆಯನ್ನೂ ಕೂಡಾ ಕಡ್ಡಾಯವಾಗಿ ಓದಬೇಕೆಂಬ ವಿಷಯಕ್ಕೆ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರೆತಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಯಪಡಿಸಲು ಇಚ್ಛಿಸುತ್ತೇನೆ

ಕೋಮು ಶಕ್ತಿಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಹೆಚ್ಚು ಸಕ್ರಿಯರಾಗಿರುವ ಹಿನ್ನಲೆಯಲ್ಲಿ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಂವಿಧಾನದ ಆಶಯಗಳ ಬಗ್ಗೆ ಅಗತ್ಯ ಮೂಡಿಸುವ ಮೂಲಕ ಜವಾಬ್ದಾರಿಯುತ ಸಮಾಜದ ನಿರ್ಮಾಣ ಆಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ

ಇದರ ಜೊತೆಗೆ ಇಲಾಖೆಯ ಪ್ರತಿ ಕಚೇರಿಯಲ್ಲಿಯೂ ಕೂಡಾ ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ಅಂಟಿಸಬೇಕೆಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಆರೋಗ್ಯಕರ ಸಮಾಜದ ನಿರ್ಮಾಣದ ದೃಷ್ಟಿಯಿಂದ ಇದೊಂದು ಮಹತ್ತರ ನಿರ್ಧಾರ ಆಗಿದೆ ಎಂದು ನಾನು ಭಾವಿಸುತ್ತೇನೆ

- DR HC Mahadevappa

ನಮ್ಮ ಗ್ಯಾರಂಟಿಗಳಲ್ಲಿ ಒಂದಾದ "ಶಕ್ತಿ" ಯೋಜನೆ ನಾಳೆಯಿಂದ ಜಾರಿಯಾಗುತ್ತಿದೆ.ಮಹಿಳೆಯರ ಸಬಲೀಕರಣದ ಉದ್ದೇಶ ಹೊಂದಿರುವ ಈ ಯೋಜನೆ ಎಲ್ಲಾ ಟೀಕಾಕಾರರಿ...
10/06/2023

ನಮ್ಮ ಗ್ಯಾರಂಟಿಗಳಲ್ಲಿ ಒಂದಾದ "ಶಕ್ತಿ" ಯೋಜನೆ ನಾಳೆಯಿಂದ ಜಾರಿಯಾಗುತ್ತಿದೆ.

ಮಹಿಳೆಯರ ಸಬಲೀಕರಣದ ಉದ್ದೇಶ ಹೊಂದಿರುವ ಈ ಯೋಜನೆ ಎಲ್ಲಾ ಟೀಕಾಕಾರರಿಗೆ ಉತ್ತರವಾಗಲಿದೆ.

ವಿದ್ಯಾರ್ಥಿನಿಯರು, ದುಡಿಯುವ ಮಹಿಳೆಯರ ಬದುಕಿನಲ್ಲಿ ಈ ಯೋಜನೆ ಕ್ರಾಂತಿಕಾರಕ ಬದಲಾವಣೆ ತರಲಿದೆ.

ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರ...
02/06/2023

ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ" ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ.

ಬೆಲೆಯೇರಿಕೆ, ನಿರುದ್ಯೋಗ, ಹಸಿವು, ಬಡತನಗಳಿಂದ ನೊಂದು ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರ ಬದುಕಿಗೆ ನಮ್ಮ ಈ ಗ್ಯಾರೆಂಟಿ ಯೋಜನೆಗಳು ಹೊಸ ಚೈತನ್ಯ ತುಂಬಲಿದೆ ಎಂದು ಭಾವಿಸಿದ್ದೇನೆ.

ಜನರ ಬೆವರ ಗಳಿಕೆಯ ಹಣ ಜನಕಲ್ಯಾಣ ಕಾರ್ಯಗಳಿಗೆ ಮಾತ್ರ ಬಳಕೆಯಾಗಲಿ, ಹಸಿವು, ಬಡತನ, ನಿರುದ್ಯೋಗಗಳ ತಾಪ ನಾಡಿನ ಜನರಿಗೆ ತಟ್ಟದಿರಲಿ ಎಂಬುದು ನಮ್ಮ ಸದುದ್ದೇಶ.

ನಮ್ಮ ಈ 5 ಗ್ಯಾರೆಂಟಿಗಳನ್ನು ನಾಡಿನ ಜನತೆಗೆ ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ.

#ನುಡಿದಂತೆ_ನಡೆದ_ಸರ್ಕಾರ

Siddaramaiah

ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರ...
02/06/2023

ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ" ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ.

ಬೆಲೆಯೇರಿಕೆ, ನಿರುದ್ಯೋಗ, ಹಸಿವು, ಬಡತನಗಳಿಂದ ನೊಂದು ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರ ಬದುಕಿಗೆ ನಮ್ಮ ಈ ಗ್ಯಾರೆಂಟಿ ಯೋಜನೆಗಳು ಹೊಸ ಚೈತನ್ಯ ತುಂಬಲಿದೆ ಎಂದು ಭಾವಿಸಿದ್ದೇನೆ.

ಜನರ ಬೆವರ ಗಳಿಕೆಯ ಹಣ ಜನಕಲ್ಯಾಣ ಕಾರ್ಯಗಳಿಗೆ ಮಾತ್ರ ಬಳಕೆಯಾಗಲಿ, ಹಸಿವು, ಬಡತನ, ನಿರುದ್ಯೋಗಗಳ ತಾಪ ನಾಡಿನ ಜನರಿಗೆ ತಟ್ಟದಿರಲಿ ಎಂಬುದು ನಮ್ಮ ಸದುದ್ದೇಶ.

ನಮ್ಮ ಈ 5 ಗ್ಯಾರೆಂಟಿಗಳನ್ನು ನಾಡಿನ ಜನತೆಗೆ ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ.

#ನುಡಿದಂತೆ_ನಡೆದ_ಸರ್ಕಾರ
- Siddaramaiah

ದೇಶದ ಮಗಳು ಪದಕ ತಂದಾಗ ಹೆಮ್ಮೆ ಪಡುವುದು ಮಾತ್ರವಲ್ಲ,ಇಂದು ಅದೇ ಮಗಳಿಗೆ ಅನ್ಯಾಯ ಆಗಿದೆನ್ಯಾಯ ಕೊಡಿಸುವ ಜನರ ಕಣ್ಣು ಕಾಣುತ್ತಿಲ್ಲ ಮತ್ತು ಕಿವಿ ...
29/05/2023

ದೇಶದ ಮಗಳು ಪದಕ ತಂದಾಗ ಹೆಮ್ಮೆ ಪಡುವುದು ಮಾತ್ರವಲ್ಲ,

ಇಂದು ಅದೇ ಮಗಳಿಗೆ ಅನ್ಯಾಯ ಆಗಿದೆ
ನ್ಯಾಯ ಕೊಡಿಸುವ ಜನರ ಕಣ್ಣು ಕಾಣುತ್ತಿಲ್ಲ ಮತ್ತು ಕಿವಿ ಕೇಳುತ್ತಿಲ್ಲ.

ದೇಶಕ್ಕೆ ನ್ಯಾಯ ಬೇಕಿದೆ

Address

Kundapur
576201

Telephone

+912345672891

Website

Alerts

Be the first to know and let us send you an email when ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ posts news and promotions. Your email address will not be used for any other purpose, and you can unsubscribe at any time.

Contact The Organization

Send a message to ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ:

Share