ABVP Kundapur

ABVP Kundapur KNOWLEDGE, CHARACTER AND UNITY is the main motto of the organisation. Established on July 9 1948. India's No.1 largest organisation.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತದ "ಪ್ರಾಂತ ಅಭ್ಯಾಸ ವರ್ಗವು" ಹಾಸನದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ದಿನ...
15/06/2024

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತದ "ಪ್ರಾಂತ ಅಭ್ಯಾಸ ವರ್ಗವು" ಹಾಸನದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ದಿನಾಂಕ 27 ರಿಂದ 30 ರ ವರೆಗೆ ನಡೆಯಲಿದೆ.

09/07/2022
07/07/2022
ಎಬಿವಿಪಿ ಕುಂದಾಪುರ ತಾಲೂಕು ಘಟಕದಿಂದ , ಕೊಲ್ಲೂರು -ಕೆರಾಡಿ ಮಾರ್ಗವಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಹಕಾರ ಆಗುವ ರೀತಿ ಕೆ.ಎಸ್.ಆರ್.ಟಿ.ಸಿ ಬಸ...
07/07/2022

ಎಬಿವಿಪಿ ಕುಂದಾಪುರ ತಾಲೂಕು ಘಟಕದಿಂದ , ಕೊಲ್ಲೂರು -ಕೆರಾಡಿ ಮಾರ್ಗವಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಹಕಾರ ಆಗುವ ರೀತಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಆಗ್ರಹಿಸಿದ ಪರಿಣಾಮವಾಗಿ, ಇಂದು ಈ ಮಾರ್ಗವಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ .


ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ  ತಾಲೂಕು.ರಾಜ್ಯಾದ್ಯಂತ ಗ್ರಾಮೀಣ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ...
17/09/2021

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು.
ರಾಜ್ಯಾದ್ಯಂತ ಗ್ರಾಮೀಣ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಹಾಸ್ಟಲ್‌ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಬಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ವತಿಯಿಂದ ತಹಶೀಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರಾದ ಜಯಸೂರ್ಯ ಶೆಟ್ಟಿ, ಸುಪ್ರಸಾದ್ ಶೆಟ್ಟಿ , ಪೂರ್ಣಚಂದ್ರ ಶೆಟ್ಟಿ , ಸುಚಿನ್, ದಿನೇಶ್, ರೋಹಿತ್, ಸಚಿನ್ ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಉಗ್ರ ಸಂಘಟನೆಗೆ ಜೈಕಾರ ಹಾಕುವ ಗೋಡೆ ಬರಹ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಬಿವಿಪಿ ಕುಂದಾಪುರದ ವತಿಯಿಂದ ತಹ...
28/11/2020

ಮಂಗಳೂರಿನಲ್ಲಿ ಉಗ್ರ ಸಂಘಟನೆಗೆ ಜೈಕಾರ ಹಾಕುವ ಗೋಡೆ ಬರಹ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಬಿವಿಪಿ ಕುಂದಾಪುರದ ವತಿಯಿಂದ ತಹಶೀಲ್ದಾರ್ ಮುಖಾಂತರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರಉತ್ತರ ಪ್ರದೇಶದಲ್ಲಿ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ,...
06/10/2020

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ

ಉತ್ತರ ಪ್ರದೇಶದಲ್ಲಿ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ, ಸೂಕ್ತ ತನಿಖೆಯೊಂದಿಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ABVP ಕುಂದಾಪುರ ವತಿಯಿಂದ ಕುಂದಾಪುರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.


ಡ್ರಗ್ಸ್ ಕಡಿವಾಣಕ್ಕೆ ಸಶಕ್ತ ನೀತಿ ರೂಪಿಸಲು ಆಗ್ರಹಿಸಿ ABVP ಕೋಟ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
05/10/2020

ಡ್ರಗ್ಸ್ ಕಡಿವಾಣಕ್ಕೆ ಸಶಕ್ತ ನೀತಿ ರೂಪಿಸಲು ಆಗ್ರಹಿಸಿ ABVP ಕೋಟ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.


ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿರುವವರನ್ನು ತಕ್ಷಣವೇ ಬಂಧಿಸಿ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕು...
16/09/2020

ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿರುವವರನ್ನು ತಕ್ಷಣವೇ ಬಂಧಿಸಿ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಸಹಿಸಂಗ್ರಹ ಅಭಿಯಾನ ಮಾಡಲಾಯಿತು. ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಾದ ಸದಾಶಿವ ಗೇರೋಜಿ ಹಾಗೂ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಪ್ರೊ.ಶಿವಾನಂದ ನಾಯಕ್ ರವರು ಅಭಿಯಾನವನ್ನು ಉದ್ಘಾಟಿಸಿದರು.

JOIN ABVPABVP ಸದಸ್ಯತ್ವ ಅಭಿಯಾನ Online ನಲ್ಲಿ ಪ್ರಾರಂಭವಾಗಿದೆ.ವಿಶ್ವದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಗೆ ತಮಗೆಲ್ಲರಿಗೂ ಸ್ವಾಗತ. ಉಚಿತವಾ...
13/09/2020

JOIN ABVP

ABVP ಸದಸ್ಯತ್ವ ಅಭಿಯಾನ Online ನಲ್ಲಿ ಪ್ರಾರಂಭವಾಗಿದೆ.
ವಿಶ್ವದ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಗೆ ತಮಗೆಲ್ಲರಿಗೂ ಸ್ವಾಗತ. ಉಚಿತವಾಗಿ ಸದಸ್ಯತ್ವವನ್ನು ಪಡೆಯಲು ಈ ಕೆಳಗೆ ಸೂಚಿಸಿದ link ನ್ನು ಬಳಸಿ.
https://www.abvp.org/join-abvp

Address

Branch Adress: Near Venkatramana Temple, Main Road
Kundapura
576201

Alerts

Be the first to know and let us send you an email when ABVP Kundapur posts news and promotions. Your email address will not be used for any other purpose, and you can unsubscribe at any time.

Contact The Organization

Send a message to ABVP Kundapur:

Share

Category