ಕೆ ಆರ್ ಎಸ್ ಪಕ್ಷ ಕುಣಿಗಲ್ - KRS Party Kunigal

  • Home
  • India
  • Kunigal
  • ಕೆ ಆರ್ ಎಸ್ ಪಕ್ಷ ಕುಣಿಗಲ್ - KRS Party Kunigal

ಕೆ ಆರ್ ಎಸ್ ಪಕ್ಷ ಕುಣಿಗಲ್ - KRS Party Kunigal ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕೀಯಕ್ಕಾಗಿ ಕೆಆರ್ಎಸ್ ಪಕ್ಷವನ್ನು ಬೆಂಬಲಿಸಿ

02/06/2026
01/06/2026

ಕುಣಿಗಲ್ ತಾಲೂಕು ಕಚೇರಿಯಲ್ಲಿರುವ ಅವ್ಯವಸ್ಥೆ ಬಗ್ಗೆ ಅಹೋ ರಾತ್ರಿ ಧರಣಿ ನಡೆಸುತ್ತಿದ್ದೇವೆ ಕುಣಿಗಲ್ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ನಿಮ್ಮ ಸಮಸ್ಯೆಗಳನ್ನ ಬಗೆಹರಿಸಿಕೊಳ್ಳಿ.

01/06/2026

ಅಹೋರಾತ್ರಿ ಧರಣಿ ಕುಣಿಗಲ್ ತಾಲೂಕ್ ಆಫೀಸ್ನಲ್ಲಿ ಅಧಿಕಾರಿಗಳು ರೈತರಿಗೆ ಯಾವುದೇ ರೀತಿ ಕೆಲಸವನ್ನು ಮಾಡುತ್ತಿಲ್ಲ ಆ ವಿಚಾರವಾಗಿ ಮಾಡುತ್ತಿಲ್ಲ ಧರಣಿ

01/06/2026

ಬೆಂಗಳೂರಿನಿಂದ ಬಿಡದಿ-ಭೈರಮಂಗಲ ಚಲೋ.

ಫಲವತ್ತಾದ ಭೂಮಿ, ಸಮೃದ್ಧ ಜಲಸಂಪತ್ತು, ಬುದ್ಧಿವಂತ ಮತ್ತು ಕಾಯಕಜೀವಿ ರೈತರನ್ನು ಹೊಂದಿರುವ ಬಿಡದಿ ಭಾಗದ ಸುಮಾರು 7-8 ಸಾವಿರ ಎಕರೆ ಪ್ರಕೃತಿಯನ್ನು ನೆಲಸಮ ಮಾಡಿ, ಲಕ್ಷಾಂತರ ಮರಗಳನ್ನು ಕತ್ತರಿಸಿ, ಆ ಜಾಗವನ್ನು ಮೊದಲು ಬಟಾಬಯಲು ಮಾಡಿ ನಂತರ ಕಾಂಕ್ರೀಟ್ ಕಾಡು ಎಬ್ಬಿಸಿಯೇ ತೀರುವ ಪಾಪದ ಕೆಲಸಕ್ಕೆ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಇದನ್ನು ಅಹಿಂಸಾತ್ಮಕವಾಗಿ ಮತ್ತು ನ್ಯಾಯಯುತವಾಗಿ ವಿರೋಧಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ - KRS Party ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಮುಂದಿನ ಶನಿವಾರ, ಜೂನ್ 6, 2026ರಂದು, ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ದಯವಿಟ್ಟು ಎಲ್ಲರೂ ಈ ಹೋರಾಟದಲ್ಲಿ ಭಾವಹಿಸಬೇಕೆಂದು 🙏 ಮನವಿ ಮಾಡುತ್ತಿದ್ದೇವೆ.

ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.

01/06/2026

Notice ವಿವರ

ತುಮಕೂರು ಜಿಲ್ಲೆಯ Nepokid ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

#ಮಲ್ಲಿಕಾರ್ಜುನಭಟ್ಟರಹಳ್ಳಿ #ಹಳದಿಸೇನೆ #ಚಿಕ್ಕನಾಯಕನಹಳ್ಳಿ #ತುಮಕೂರು #ಕರ್ನಾಟಕ್ಕಾಗಿನಾವು

01/06/2026

ತುಮಕೂರು ಜಿಲ್ಲೆಯ Nepodik ಮಾಜಿ ಗೃಹಸಚಿವ Dr.G. ಪರಮೇಶ್ವರ್ ಹಾಗೂ ಈವೆಂಟ್ ಮ್ಯಾನೇಜರ್ ಗಳಾದ IAS ,IPS ಗಳ ಆಡಳಿತದ ರೀತಿಯ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮೇಲಿನವರ ಅಣತಿಯಂತೆ ಬೆಳ್ಳಂ ಬೆಳಿಗ್ಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದ ನನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುವಾಗ ತೋಟಕ್ಕೆ ಬಂದು ಪೋಲಿಸ್ ಗಿರಿ ಮಾಡುತ್ತಿರುವ ಪೊಲೀಸರು...

Address

#820, 1st Floor, Opp New Suzuki Showroom, KRS Agrahara, BM Road, Kunigal-572130
Kunigal
572130

Alerts

Be the first to know and let us send you an email when ಕೆ ಆರ್ ಎಸ್ ಪಕ್ಷ ಕುಣಿಗಲ್ - KRS Party Kunigal posts news and promotions. Your email address will not be used for any other purpose, and you can unsubscribe at any time.

Contact The Organization

Send a message to ಕೆ ಆರ್ ಎಸ್ ಪಕ್ಷ ಕುಣಿಗಲ್ - KRS Party Kunigal:

Share