Gram Panchayat Guddehosur

Gram Panchayat Guddehosur Local government Gram Panchayat office provides service to citizens

ಇಂದು ಕುಶಾಲನಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿಯವರು ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ನಿರ್ಮಾಣವಾಗುತ್ತಿರುವ...
29/05/2026

ಇಂದು ಕುಶಾಲನಗರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿಯವರು ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ನಿರ್ಮಾಣವಾಗುತ್ತಿರುವ MRF ಘಟಕದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರು, ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಹಾಜರಿದ್ದರು.

ದೊಡ್ಡಬೆಟ್ಟಗೇರಿ ಗ್ರಾಮದ ಪ್ರಮೀಳಾ ಗಂಡ ರಾಜು ಇವರಿಗೆ ಶೇ 25ರ ಅನುದಾನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸ...
06/05/2026

ದೊಡ್ಡಬೆಟ್ಟಗೇರಿ ಗ್ರಾಮದ ಪ್ರಮೀಳಾ ಗಂಡ ರಾಜು ಇವರಿಗೆ ಶೇ 25ರ ಅನುದಾನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸಲಾಯಿತು

ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವತಿಯಿಂದ ಬಸವನಹಳ್ಳಿ ಗ್ರಾಮದ ದಿಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಸುಮಿತ್ರ ಗಂಡ ಗಣೇಶ್ ಇವರಿಗೆ ಶೇಕಡ 25ರ ಅ...
02/04/2026

ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವತಿಯಿಂದ ಬಸವನಹಳ್ಳಿ ಗ್ರಾಮದ ದಿಡಳ್ಳಿ ಪುನರ್ವಸತಿ ಕೇಂದ್ರದಲ್ಲಿರುವ ಸುಮಿತ್ರ ಗಂಡ ಗಣೇಶ್ ಇವರಿಗೆ ಶೇಕಡ 25ರ ಅನುದಾನದಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಯಿತು.

ಸಂಜೀವಿನಿ ಸಂತೆ ಮೇಳ
25/03/2026

ಸಂಜೀವಿನಿ ಸಂತೆ ಮೇಳ

 #ಪ್ರಜಾವಾಣಿ
25/03/2026

#ಪ್ರಜಾವಾಣಿ

 #ವಿಜಯವಾಣಿ
25/03/2026

#ವಿಜಯವಾಣಿ

 #ಕನ್ನಡಪ್ರಭ
25/03/2026

#ಕನ್ನಡಪ್ರಭ

ಗುಡ್ಡೆಹೊಸೂರು: ಸಂಜೀವಿನಿ ಸಂತೆ ಮೇಳದಲ್ಲಿ ಮಹಿಳಾ ಉದ್ಯಮಿಗಳ ಉತ್ಪನ್ನಗಳ ರಂಗುಗುಡ್ಡೆಹೊಸೂರು: ಇಲ್ಲಿನ ಗ್ರಾಮ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ...
24/03/2026

ಗುಡ್ಡೆಹೊಸೂರು: ಸಂಜೀವಿನಿ ಸಂತೆ ಮೇಳದಲ್ಲಿ ಮಹಿಳಾ ಉದ್ಯಮಿಗಳ ಉತ್ಪನ್ನಗಳ ರಂಗು
ಗುಡ್ಡೆಹೊಸೂರು: ಇಲ್ಲಿನ ಗ್ರಾಮ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಜಂಟಿ ಆಶ್ರಯದಲ್ಲಿ ಇಂದು ಆಯೋಜಿಸಲಾಗಿದ್ದ 'ಸಂಜೀವಿನಿ ಸಂತೆ ಮೇಳವು ಗ್ರಾಮೀಣ ಮಹಿಳೆಯರ ಕೌಶಲಕ್ಕೆ ಸಾಕ್ಷಿಯಾಯಿತು.

ಉದ್ಘಾಟನೆ ಮತ್ತು ಗಣ್ಯರ ಉಪಸ್ಥಿತಿ:
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಸಚಿನ್ ಅವರು ಉದ್ಘಾಟಿಸಿ, ಮೇಳದ ಯಶಸ್ಸಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್, ಪಂಚಾಯತ್ ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ತಾರಕುಮಾರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

06/03/2026

Address

Kushalnagar

Opening Hours

Monday 10am - 5:30pm
Tuesday 10am - 5:30pm
Wednesday 10am - 5:30pm
Thursday 10am - 5:30pm
Friday 10am - 5:30pm
Saturday 10am - 5:30pm

Telephone

+919480869361

Alerts

Be the first to know and let us send you an email when Gram Panchayat Guddehosur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Gram Panchayat Guddehosur:

Share