BJYM Madhugiri

  • Home
  • BJYM Madhugiri

BJYM Madhugiri Contact information, map and directions, contact form, opening hours, services, ratings, photos, videos and announcements from BJYM Madhugiri, Political Party, .

18/02/2022
ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25 ನ್ನು 2014 ರಿಂದ 'ಸುಶಾಸನ ದಿನ' (ಉತ್ತಮ ಆಡಳಿತ ದಿನ)ವನ್ನಾಗಿ ಆಚ...
25/12/2021

ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25 ನ್ನು 2014 ರಿಂದ 'ಸುಶಾಸನ ದಿನ' (ಉತ್ತಮ ಆಡಳಿತ ದಿನ)ವನ್ನಾಗಿ ಆಚರಣೆ ಮಾಡಲಾಗುತ್ತಿದೆ.

ಭಾವಪೂರ್ಣ ಶ್ರದ್ಧಾಂಜಲಿ.ಓಂ ಶಾಂತಿ 🙏
08/12/2021

ಭಾವಪೂರ್ಣ ಶ್ರದ್ಧಾಂಜಲಿ.

ಓಂ ಶಾಂತಿ 🙏

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
07/12/2021

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ತುಮಕೂರು ಜಿಲ್ಲೆಯ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರಿಯ  ವಿಧಾನಪರಿಷತ್ ಶಾಸಕರಾದ ಶ್ರೀ ಚಿದಾನ...
04/12/2021

ತುಮಕೂರು ಜಿಲ್ಲೆಯ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರಿಯ ವಿಧಾನಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ರವರು ಮಧುಗಿರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಐ.ಡಿ ಹಳ್ಳಿ ಹೋಬಳಿಯ ಪ್ರವಾಸ ಕೈಗೊಂಡು ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರೊಡನೆ ಸಮಾಲೋಚನೆ ನಡೆಸಿ, ಪಕ್ಷದ ಅಭ್ಯರ್ಥಿ ಲೋಕೇಶ್ ಗೌಡ ರವರ ಪರ ಮಾತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ಜಗನ್ನಾಥ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ತೇಜಸ್ ಗೌಡ, ಮತ್ತು ಐಡಿ ಹಳ್ಳಿ ಹೋಬಳಿಯ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು

#ವಿಧಾನಪರಿಷತ್_ಚುನಾವಣೆ2021

ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಅಭ್ಯರ್ಥಿ ಶ್ರೀ ಲೋಕೇಶ್ ಗೌಡ.ಎನ್ ಅವರಿಗೆ ಮತ ನೀಡಿ. ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ
02/12/2021

ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಅಭ್ಯರ್ಥಿ ಶ್ರೀ ಲೋಕೇಶ್ ಗೌಡ.ಎನ್ ಅವರಿಗೆ ಮತ ನೀಡಿ.

ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ

ಅತ್ಯುತ್ತಮ ಸಂಘಟಕ, ಕಾರ್ಯಕರ್ತರ ಮಾರ್ಗದರ್ಶಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು...
02/12/2021

ಅತ್ಯುತ್ತಮ ಸಂಘಟಕ, ಕಾರ್ಯಕರ್ತರ ಮಾರ್ಗದರ್ಶಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

Address


Telephone

+917829183718

Website

Alerts

Be the first to know and let us send you an email when BJYM Madhugiri posts news and promotions. Your email address will not be used for any other purpose, and you can unsubscribe at any time.

Contact The Organization

Send a message to BJYM Madhugiri:

  • Want your organization to be the top-listed Government Service?

Share