Coorg Heaven on earth

Coorg Heaven on earth ಕೊಡಗಿನ ಸುಂದರ ಸುಮಧುರ ನೋಟಗಳು, ವಿಭಿನ್ನವಾದ ದೃಶ್ಯಗಳು, ಮಾಹಿತಿಗಳು,

19/07/2024

#ಕೊಡಗು_ಜಿಲ್ಲೆಯ_ಮಳೆ_ವಿವರ (ಮಿಲಿ ಮೀಟರ್‍ಗಳಲ್ಲಿ)

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 105.71 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 29.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1348.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 637.16 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 152.57 ಮಿ.ಮೀ. ಕಳೆದ ವರ್ಷ ಇದೇ ದಿನ 35.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2196.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1201.60 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 130.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1495.45 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 490.96 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 72.4 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 40.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1437.1 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 457.50 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 115.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 47.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1479.91 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 568.96 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 57.8 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 996.1 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 466.75 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 135.40, ನಾಪೋಕ್ಲು 150.20, ಸಂಪಾಜೆ 102.50, ಭಾಗಮಂಡಲ 222.20, ವಿರಾಜಪೇಟೆ 113, ಅಮ್ಮತ್ತಿ 148.50, ಹುದಿಕೇರಿ 84.60, ಶ್ರೀಮಂಗಲ 85, ಪೊನ್ನಂಪೇಟೆ 74, ಬಾಳೆಲೆ 46.05, ಸೋಮವಾರಪೇಟೆ ಕಸಬಾ 112.20, ಶನಿವಾರಸಂತೆ 90, ಶಾಂತಳ್ಳಿ 183, ಕೊಡ್ಲಿಪೇಟೆ 75, ಕುಶಾಲನಗರ 44.60, ಸುಂಟಿಕೊಪ್ಪ 71 ಮಿ.ಮೀ.ಮಳೆಯಾಗಿದೆ.

*ಹಾರಂಗಿ ಜಲಾಶಯದ ನೀರಿನ ಮಟ್ಟ (19-07-2024) ವರದಿ*

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.03 ಅಡಿಗಳು. ಕಳೆದ ವರ್ಷ ಇದೇ ದಿನ 2847.40 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 49.40 ಮಿ.ಮೀ., ಕಳೆದ ವರ್ಷ ಇದೇ ದಿನ 9.40 ಮಿ.ಮೀ., ಇಂದಿನ ನೀರಿನ ಒಳಹರಿವು 13188 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4383 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 10000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.

*TV 1,BREAKING NEWS* *ಮಂಗಳೂರು ಮಡಿಕೇರಿ ರಸ್ತೆ ಸಂಚಾರ ಬಂದ್*ಇಂದು ರಾತ್ರಿಯಿಂದಲೇ ಬಂದ್. ಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ...
18/07/2024

*TV 1,BREAKING NEWS*
*ಮಂಗಳೂರು ಮಡಿಕೇರಿ ರಸ್ತೆ ಸಂಚಾರ ಬಂದ್*
ಇಂದು ರಾತ್ರಿಯಿಂದಲೇ ಬಂದ್.

ಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಿನ್ನಲೆ.

ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್.
ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆ
ಹೆದ್ದಾರಿ ಯಲ್ಲಿ ಮಡಿಕೇರಿಯಿಂದ ಸಂಪಾಜೆ ವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ
ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ.
*TV 1 NEWS UPDATE*

18/07/2024

ವಿಪತ್ತು ನಿರ್ವಹಣಾ ತುರ್ತು ಸಹಾಯವಾಣಿ....

ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪ್ರಕರಣಗಳು ವರದಿಯಾದಲ್ಲಿ ಮಾಹಿತಿ ನೀಡಲು ವಿಪತ್ತು ನಿರ್ವಹಣಾ ಕೇಂದ್ರವನ್ನು ಈಗಾಗಲೇ ತೆರೆಯಲಾಗಿದೆ...

*ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ-08272-221077, 08272-221099*

*ವಾಟ್ಸಾಪ್ ನಂ.8550001077*

*ಮಡಿಕೇರಿ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ- 08272-228396,*

*ವಿರಾಜಪೇಟೆ ತಾಲ್ಲೂಕು-ವಿಪತ್ತು ನಿರ್ವಹಣಾ ಕೇಂದ್ರ 08274-257328*
*ಸೋಮವಾರಪೇಟೆ ತಾಲ್ಲೂಕು-ವಿಪತ್ತು ನಿರ್ವಹಣಾ ಕೇಂದ್ರ 08276-282045,*

*ಕುಶಾಲನಗರ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ 08276-200198*

*ಪೊನ್ನಂಪೇಟೆ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ 08274-249700*

ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

16/07/2024

#ವಿದ್ಯುತ್ #ಗ್ರಾಹಕರ #ಗಮನಕ್ಕೆ
****************
ಮಡಿಕೇರಿ ಜು.16(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಬಿರುಸು ಪಡೆದಿದೆ. ಈ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುವ ಸಾಧ್ಯತೆ ಇದೆ.
ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಆಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದು.
ಕೊಡಗು ಜಿಲ್ಲೆಯ(24*7) ಟೋಲ್ ಪ್ರೀ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.
ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಡಿಕೇರಿ, ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಶಾಖೆಗಳಿಗೆ ಮತ್ತು ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯಕುಮಾರ್ 9449598602, ಸಹಾಯಕ ಜೂನಿಯರ್ ಎಂಜಿನಿಯರ್‍ಗಳು ಸಂಪತ್ ಕುಮಾರ್(ಮಡಿಕೇರಿ) 9449598603, ಹೇಮಂತ್ ರಾಜ್(ತಾಳತ್ ಮನೆ) 9449598604, ತೇಜ(ಮೂರ್ನಾಡು) 9449598605, ಅನಿಲ್ ಕುಮಾರ್(ಸಂಪಾಜೆ) 9448994851, ಹರಿಣಾಕ್ಷಿ (ಭಾಗಮಂಡಲ) 9480810344, ಹರೀಶ್(ನಾಪೋಕ್ಲು) 9449598606 ಹಾಗೂ ಗ್ರಾಹಕರ ಸೇವಾ ಕೇಂದ್ರ 08272-248454, 9449598665.
ಕುಶಾಲನಗರ ತಾಲ್ಲೂಕಿಗೆ ಸಂಬಂಧಿಸಿದಂತೆ ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಮಾದಾಪುರ, ಚೆಟ್ಟಳ್ಳಿ ಶಾಖೆಗಳಿಗೆ ಮತ್ತು ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ 9449598538, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಲವಕುಮಾರ(ಸುಂಟಿಕೊಪ್ಪ) 9449598615, ವಿನೋದ್ ಕನ್ನ(ಕುಶಾಲನಗರ) 9449598589, ರಾಣಿ (ಕೂಡಿಗೆ ಶಾಖೆ) 9449598613, ರುಕ್ಮುಂಗದಕುಮಾರ್(ಮಾದಾಪುರ) 9449598588, ಎಚ್.ಕೆ.ಪ್ರದೀಪ್(ಚೆಟ್ಟಳ್ಳಿ ಶಾಖೆ) 9448499965, ಗ್ರಾಹಕರ ಸೇವಾ ಕೇಂದ್ರ 08276-271046.
ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಆಲೂರು ಸಿದ್ದಾಪುರ, ಶಾಂತಳ್ಳಿ ಶಾಖೆಗೆ ಮತ್ತು ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರವಿಕುಮಾರ್ 9449598612, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳಾದ ರವಿಕುಮಾರ್(ಸೋಮವಾರಪೇಟೆ) 9449598614, ಸುದೀಪ್ ಕುಮಾರ್(ಶನಿವಾರಸಂತೆ) 9449598616, ಪ್ರಕಾಶ್(ಕೊಡ್ಲಿಪೇಟೆ) 9449598617, ಮನುಕುಮಾರ್(ಆಲೂರು ಸಿದ್ದಾಪುರ) 9449598622, ವಿಜಯಕುಮಾರ್(ಶಾಂತಳ್ಳಿ) 9480837509, ಗ್ರಾಹಕರ ಸೇವಾ ಕೇಂದ್ರ 9448283394.
ವಿರಾಜಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ವಿರಾಜಪೇಟೆ, ಅಮ್ಮತ್ತಿ, ಸಿದ್ದಾಪುರ, ಪಾಲಿಬೆಟ್ಟ ಶಾಖೆ ಮತ್ತು ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ 9480837545, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳಾದ ಅಭಿಷೇಕ್(ವಿರಾಜಪೇಟೆ) 9449598610, ಎಚ್.ಜಿ.ಮನುಕುಮಾರ್(ಅಮ್ಮತ್ತಿ) 9448994344, ಸ್ವರಾಗ್(ಸಿದ್ದಾಪುರ) 9449598611, ದೇವಯ್ಯ(ಪಾಲಿಬೆಟ್ಟ) 9448994341 ಮತ್ತು ಗ್ರಾಹಕರ ಸೇವಾ ಕೇಂದ್ರ 9448289410.
ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಗೋಣಿಕೊಪ್ಪಲು, ಶ್ರೀಮಂಗಲ, ಬಾಳೆಲೆ ಮತ್ತ್ತು ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸತೀಶ್ 9449598607, ಹೇಮಂತ್ ಕುಮಾರ್(ಗೋಣಿಕೊಪ್ಪಲು) 9449598608, ನಾಗೇಂದ್ರ ಪ್ರಸಾದ್(ಶ್ರೀಮಂಗಲ) 9449598609, ರಂಗಸ್ವಾಮಿ(ಬಾಳಲೆ) 9449597484 ಹಾಗೂ ಗ್ರಾಹಕರ ಸೇವಾ ಕೇಂದ್ರ 9448283394 ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಎಸ್.ಅನಿತಾಬಾಯಿ 9449598601 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ತಿಳಿಸಿದ್ದಾರೆ.

15/07/2024

#ಕೊಡಗು_ಜಿಲ್ಲೆಯ_ಮಳೆ_ವಿವರ (ಮಿಲಿ ಮೀಟರ್‍ಗಳಲ್ಲಿ)*

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 58.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1188.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 575.20 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 88.25 ಮಿ.ಮೀ. ಕಳೆದ ವರ್ಷ ಇದೇ ದಿನ 15.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1739.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1089.11 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1221.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 464.71 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1132.69 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 394.44 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1036.01 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 484.81 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 811.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 442.95 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 88.80, ನಾಪೋಕ್ಲು 55.20, ಸಂಪಾಜೆ 89, ಭಾಗಮಂಡಲ 120, ವಿರಾಜಪೇಟೆ 48, ಅಮ್ಮತ್ತಿ 48.50, ಹುದಿಕೇರಿ 34, ಶ್ರೀಮಂಗಲ 38, ಪೊನ್ನಂಪೇಟೆ 42, ಬಾಳೆಲೆ 18.09, ಸೋಮವಾರಪೇಟೆ ಕಸಬಾ 94.40, ಶನಿವಾರಸಂತೆ 46, ಶಾಂತಳ್ಳಿ 140, ಕೊಡ್ಲಿಪೇಟೆ 27, ಕುಶಾಲನಗರ 29.60, ಸುಂಟಿಕೊಪ್ಪ 66.20 ಮಿ.ಮೀ.ಮಳೆಯಾಗಿದೆ.

#ಹಾರಂಗಿ_ಜಲಾಶಯದ_ನೀರಿನ_ಮಟ್ಟ (15-07-2024) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.77 ಅಡಿಗಳು. ಕಳೆದ ವರ್ಷ ಇದೇ ದಿನ 2842.74 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 37.40 ಮಿ.ಮೀ., ಕಳೆದ ವರ್ಷ ಇದೇ ದಿನ 5.60 ಮಿ.ಮೀ., ಇಂದಿನ ನೀರಿನ ಒಳಹರಿವು 8666 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1162 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 5933 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.

28/06/2024

#ಪ್ರಕೃತಿ ರಮಣೀಯವಾದ #ಕೊಡಗಿನ ಸುಂದರ ನೋಟ✨

Address

Koyanadu Sampaje
Madikeri
571201

Telephone

+917483639871

Website

Alerts

Be the first to know and let us send you an email when Coorg Heaven on earth posts news and promotions. Your email address will not be used for any other purpose, and you can unsubscribe at any time.

Contact The Organization

Send a message to Coorg Heaven on earth:

Share