Mysuru taluk panchayth

Mysuru taluk panchayth ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ- ಮೈಸೂರು ತಾಲ್ಲೂಕು

22/02/2024
ಬೋಗಾದಿ ಪಟ್ಟಣ ಪಂಚಾಯಿತಿ ವತಿಯಿಂದ ಆರ್.ಐ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
13/02/2024

ಬೋಗಾದಿ ಪಟ್ಟಣ ಪಂಚಾಯಿತಿ ವತಿಯಿಂದ ಆರ್.ಐ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ಮತ್ತು ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿ, ಪ್ರತಿಜ...
08/02/2024

ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ಮತ್ತು ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿ, ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ವೇಳೆ ಕಚೇರಿ ವ್ಯವಸ್ಥಾಪಕರು, ಸಿಬ್ಬಂದಿ ಹಾಗು ಮುಂತಾದವರು ಉಪಸ್ಥಿತರಿದ್ದರು.

ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಪುಷ್ಪನಮನ ಸಲ್ಲಿಸಿ,  ಪ್ರತಿಯೊಬ್ಬರೂ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಸಂವಿಧಾನ...
08/02/2024

ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಪುಷ್ಪನಮನ ಸಲ್ಲಿಸಿ, ಪ್ರತಿಯೊಬ್ಬರೂ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಸಂವಿಧಾನದ ಆಶಯಕ್ಕೆ ಬದ್ಧಗಿರುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

07/02/2023

Address

Mini Vidhana Soudha, Nazerbad
Mysore

Website

Alerts

Be the first to know and let us send you an email when Mysuru taluk panchayth posts news and promotions. Your email address will not be used for any other purpose, and you can unsubscribe at any time.

Contact The Organization

Send a message to Mysuru taluk panchayth:

Share