JDSWD Mysore

JDSWD Mysore CONSTITUTION AWARENESS THROUGH SOCIAL WELFARE DEPT MYSORE

ಮಾನ್ಯ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರು ಜೂನ್ 5 ನೇ ತಾರೀಕು ನಡೆದ ಪರಿಸರ ದಿನಾಚರಣೆಯ ಪ್ರಯುಕ್ತ ಮೆಟ್ರಿಕ್ ನಂತರದ ಬಾಲಕಿಯ...
06/06/2024

ಮಾನ್ಯ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರು ಜೂನ್ 5 ನೇ ತಾರೀಕು ನಡೆದ ಪರಿಸರ ದಿನಾಚರಣೆಯ ಪ್ರಯುಕ್ತ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಯ ವಿ.ವಿ ಮೊಹಲ್ಲಾ ಇಲ್ಲಿ ಗಿಡ ನೆಡುವುದರ ಮೂಲಕ ಆಚರಣೆ ಮಾಡಿದರು...

ಮಾನ್ಯ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ ರವರು ದಿನಾಂಕ 14 3 2024 ರಂದು ಮೈಸೂರು ನಗರದ ಅಶೋಕ್ ಪುರಂ ನ ಸಿದ್ದಾರ್ಥ ಶಾಲ...
14/03/2024

ಮಾನ್ಯ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ ರವರು ದಿನಾಂಕ 14 3 2024 ರಂದು ಮೈಸೂರು ನಗರದ ಅಶೋಕ್ ಪುರಂ ನ ಸಿದ್ದಾರ್ಥ ಶಾಲೆ ಹಾಗೂ ಅಂಬೇಡ್ಕರ ಪಾರ್ಕ್ ದೊಡ್ಡ ಗರಡಿ ಚಿಕ್ಕಗರಡೀ ಹಾಗೂ ಅಂಬೇಡ್ಕರ್ ಭವನದ ಸ್ಥಳ ಪರಿಶೀಲನೆ ನಡೆಸಿದರು

2023-24 ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ನ ಪ್ರಗತಿ ಪರಿಶೀಲನಾ ಸಭೆಯನ್ನು ಶ್ರೀಮತಿ K.M ಗಾಯತ್ರಿ IAS ರವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ...
14/03/2024

2023-24 ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ನ ಪ್ರಗತಿ ಪರಿಶೀಲನಾ ಸಭೆಯನ್ನು ಶ್ರೀಮತಿ K.M ಗಾಯತ್ರಿ IAS ರವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಲ್ಲಾ ಪಂಚಾಯತ್ ಮೈಸೂರು ರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು... ಈ ಸಭೆಯಲ್ಲಿ ಮಾನ್ಯ ಜಂಟಿ ನಿರ್ದೇಶಕರು ಪಾಲ್ಗೊಂಡು ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡಿದರು..

ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ,ಮೈಸೂರು ಜಿಲ್ಲೆ ರವರು, ಇಂದು ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಗಾಂಧಿನಗರ,ಮೈಸೂರು ಸಿಟಿ,...
14/03/2024

ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ,ಮೈಸೂರು ಜಿಲ್ಲೆ ರವರು, ಇಂದು ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಗಾಂಧಿನಗರ,ಮೈಸೂರು ಸಿಟಿ,ಇಲ್ಲಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತನಾಡಿ ಪರೀಕ್ಷೆ ಚೆನ್ನಾಗಿ ಬರೆಯಲು ಪ್ರೋತ್ಸಾಹಿಸಿದರು... ಹಾಗೂ ಸಂಪೂರ್ಣ ಕಟ್ಟಡವನ್ನು ಪರಿಶೀಲಿ ನಡೆಸಿ ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಲು ಸೂಚಿಸಿದರು..

ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ZP CEO ರವರ ಅಧ್ಯಕ್ಷತೆಯಲ್ಲಿ ಹಾಗೂ ಅಪರ ಜಿಲ್ಲಾಧಿಕಾರಿಗಳ ಉಪಾಧ್ಯಕ್ಷತೆಯಲ್ಲಿ  ನಡೆದ ಪರಿಶಿಷ್ಟ ಜಾತಿ, ಪರಿಶಿ...
14/03/2024

ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ZP CEO ರವರ ಅಧ್ಯಕ್ಷತೆಯಲ್ಲಿ ಹಾಗೂ ಅಪರ ಜಿಲ್ಲಾಧಿಕಾರಿಗಳ ಉಪಾಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಸಂಬಂಧ ಇರುವ *ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ* ಸಭೆಯನ್ನು ದಿನಾಂಕ 13.03.2024 ನಡೆಸಲಾಯಿತು... ಈ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲಾ ತಾಲೂಕಿನ ತಹಶೀಲ್ದಾರರು ಹಾಗೂ ತಾಲೂಕ ಪಂಚಾಯತಿ E.O ಗಳು ಭಾಗವಹಿಸಿ ಮಾಹಿತಿ ನೀಡಿದರು..ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.... ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ,ಯವರು ಸಭೆಯ ಸಮನ್ವಯತೆ ಮಾಡಿದರು..

04/03/2024
ಮಾನಸ ಗಂಗೋತ್ರಿಯಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
01/03/2024

ಮಾನಸ ಗಂಗೋತ್ರಿಯಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು

ಮೈಸೂರಿನ ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
01/03/2024

ಮೈಸೂರಿನ ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು

ಮೈಸೂರಿನ ಗಣೇಶ್ ಬಂಡಾರ ಮತ್ತು ಟಿ .ಕೆ ಲೇಔಟ್ ಗಳಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
01/03/2024

ಮೈಸೂರಿನ ಗಣೇಶ್ ಬಂಡಾರ ಮತ್ತು ಟಿ .ಕೆ ಲೇಔಟ್ ಗಳಲ್ಲಿ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು

Address

Social Welfare Office, VV Mohalla
Mysore

Alerts

Be the first to know and let us send you an email when JDSWD Mysore posts news and promotions. Your email address will not be used for any other purpose, and you can unsubscribe at any time.

Contact The Organization

Send a message to JDSWD Mysore:

Share