Mysuru City Police

Mysuru City Police For you, Always with you.
(766)

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:4/06/2026...
05/06/2026

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:4/06/2026ರಂದು ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು, ಶಂಕಾಸ್ಪದ ವಾಹನಗಳು& ವ್ಯಕ್ತಿಗಳನ್ನು ವಿಚಾರಣೆ ನಡೆಸಿದರು. ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮಳಿಗೆಗಳನ್ನು ಮುಚ್ಚಿಸಿದರು. Karnataka State Police

  Karnataka State Police
05/06/2026

Karnataka State Police

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:3/06/2026...
04/06/2026

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:3/06/2026ರಂದು ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು, ಶಂಕಾಸ್ಪದ ವಾಹನಗಳು& ವ್ಯಕ್ತಿಗಳನ್ನು ವಿಚಾರಣೆ ನಡೆಸಿದರು. ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮಳಿಗೆಗಳನ್ನು ಮುಚ್ಚಿಸಿದರು. Karnataka State Police

Karnataka State Police
03/06/2026

Karnataka State Police

ದಿನಾಂಕ 2.06.2026ರ ರಾತ್ರಿ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ,  ಠಾಣಾಧಿ...
03/06/2026

ದಿನಾಂಕ 2.06.2026ರ ರಾತ್ರಿ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ, ಠಾಣಾಧಿಕಾರಿಗಳು ಕಮಾಂಡೋ ಪಡೆ ಮತ್ತು ಸಿಬ್ಬಂದಿಗಳೊಂದಿಗೆ 'ಏರಿಯಾ ಡಾಮಿನೇಷನ್' ಕಾರ್ಯಾಚರಣೆ ಕೈಗೊಂಡರು. ನಗರದ ಪ್ರಮುಖ ರಸ್ತೆಗಳು ಹಾಗೂ ನಿರ್ಜನ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ, ಶಂಕಾಸ್ಪದ ವಾಹನಗಳ ತಪಾಸಣೆ ನಡೆಸಿದರು ಮತ್ತು ತಡರಾತ್ರಿಯವರೆಗೆ ತೆರೆದಿದ್ದ ವಾಣಿಜ್ಯ ಮಳಿಗೆಗಳನ್ನು ಕಡ್ಡಾಯವಾಗಿ ಮುಚ್ಚಿಸಿದರು. Karnataka State Police

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:1/06/2026...
02/06/2026

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:1/06/2026ರಂದು ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು, ಶಂಕಾಸ್ಪದ ವಾಹನಗಳು& ವ್ಯಕ್ತಿಗಳನ್ನು ವಿಚಾರಣೆ ನಡೆಸಿದರು. ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮಳಿಗೆಗಳನ್ನು ಮುಚ್ಚಿಸಿದರು. Karnataka State Police

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:31/05/202...
01/06/2026

ಮೈಸೂರು ನಗರದ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅದರಂತೆ ದಿ:31/05/2026ರಂದು ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು, ಶಂಕಾಸ್ಪದ ವಾಹನಗಳು& ವ್ಯಕ್ತಿಗಳನ್ನು ವಿಚಾರಣೆ ನಡೆಸಿದರು. ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಮಳಿಗೆಗಳನ್ನು ಮುಚ್ಚಿಸಿದರು. Karnataka State Police

Address

Maharana Pratapa Simhaji Road
Mysore
570010

Alerts

Be the first to know and let us send you an email when Mysuru City Police posts news and promotions. Your email address will not be used for any other purpose, and you can unsubscribe at any time.

Contact The Organization

Send a message to Mysuru City Police:

Share