Darshan Puttannaiah

Darshan Puttannaiah ದರ್ಶನ್ ಪುಟ್ಟಣ್ಣಯ್ಯ
ಶಾಸಕರು
ಮೇಲುಕೋಟೆ ವಿಧಾನಸಭಾ ಕ್ಷೇತ್ರ

ಸನ್ಮಾನ್ಯ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ನೂತನ ಸಚಿವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು...
03/06/2026

ಸನ್ಮಾನ್ಯ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ನೂತನ ಸಚಿವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.

03/06/2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು…
03/06/2026

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು…

03/06/2026

ಬನ್ನಂಗಾಡಿಯಲ್ಲಿ ನಡೆದ ಮಣ್ಣಿನ ರಕ್ಷಣೆ – ರೈತರ ಏಳಿಗೆ ಕಾರ್ಯಕ್ರಮದ ನಂತರ ಸುದ್ದಿಗಾರೊಂದಿಗೆ ಮಾತನಾಡಲಾಯಿತು…

ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು. ನಿಮ್ಮ ನೇತೃತ್ವದಲ್ಲಿ ರಾಜ್ಯ ಇನ್ನಷ್ಟು...
03/06/2026

ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು. ನಿಮ್ಮ ನೇತೃತ್ವದಲ್ಲಿ ರಾಜ್ಯ ಇನ್ನಷ್ಟು ಪ್ರಗತಿ ಪಥದಲ್ಲಿ ನಡೆಯಲಿ. ರಾಜ್ಯದ ಜನರ ನಿರೀಕ್ಷೆಗಳನ್ನು ಪೂರ್ಣಗೊಳಿಸುವ ಸರ್ಕಾರ ನಿಮ್ಮದಾಗಲಿ ಎಂದು ಹಾರೈಸುತ್ತೇನೆ. ಜೊತೆಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು

- ದರ್ಶನ್ ಪುಟ್ಟಣ್ಣಯ್ಯ

03/06/2026

ಮೇಲುಕೋಟೆ ವ್ಯಾಪ್ತಿಯಲ್ಲಿ ಅಭಿವೃದ್ಧಿ

ರಾಗಿಮುದ್ದನಹಳ್ಳಿಯಲ್ಲಿ 2.75 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ಕಾಮಗಾರಿ

ರಸ್ತೆ, ಚರಂಡಿ ನಿರ್ಮಾಣ ಕುರಿತು ಮತದಾರರ ಅಭಿಪ್ರಾಯಗಳು…

#ರಾಗಿಮುದ್ದನಹಳ್ಳಿ

ನನ್ನ ತಂದೆ ನನಗಾಗಿ ಯಾವುದೇ ಆಸ್ತಿ-ಪಾಸ್ತಿಯನ್ನು ಬಿಟ್ಟು ಹೋಗಿಲ್ಲ. ಬದಲಾಗಿ ಅವರು ನನಗೊಂದು ಗಂಭೀರವಾದ ಪ್ರಶ್ನೆಯನ್ನು ಬಿಟ್ಟು ಹೋಗಿದ್ದಾರೆ — ...
03/06/2026

ನನ್ನ ತಂದೆ ನನಗಾಗಿ ಯಾವುದೇ ಆಸ್ತಿ-ಪಾಸ್ತಿಯನ್ನು ಬಿಟ್ಟು ಹೋಗಿಲ್ಲ. ಬದಲಾಗಿ ಅವರು ನನಗೊಂದು ಗಂಭೀರವಾದ ಪ್ರಶ್ನೆಯನ್ನು ಬಿಟ್ಟು ಹೋಗಿದ್ದಾರೆ — ಆ ಪ್ರಶ್ನೆ 'ನೀನು ಯಾರ ಪರವಾಗಿದ್ದೀಯ?'

- ನಿಮ್ಮ ಪ್ರೀತಿಯ ದರ್ಶನ್‌ ಪುಟ್ಟಣ್ಣಯ್ಯ

My father didn't leave me property. He left me a question — whose side are you on?

- Darshan Puttannaiah

ಮಣ್ಣಿನ ರಕ್ಷಣೆ - ರೈತರ ಏಳಿಗೆಬನ್ನಂಗಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರೈತ ಮಿತ್ರರ ಕೃಷಿ ಭೂಮಿಯ ಮಣ್ಣಿನ ಆರೋಗ್ಯ ಪರೀಕ್ಷೆ ಕಾರ್ಯಕ್ರಮ...
02/06/2026

ಮಣ್ಣಿನ ರಕ್ಷಣೆ - ರೈತರ ಏಳಿಗೆ

ಬನ್ನಂಗಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರೈತ ಮಿತ್ರರ ಕೃಷಿ ಭೂಮಿಯ ಮಣ್ಣಿನ ಆರೋಗ್ಯ ಪರೀಕ್ಷೆ ಕಾರ್ಯಕ್ರಮ

02/06/2026

ಎಲ್ಲ ಡಿಪಾರ್ಟ್‌ ಮೆಂಟ್‌ ಗಳೂ ಸೇರಿದರೆ ರೈತರ ಸಮಸ್ಯೆಗಳನ್ನು ಪರಿಹರಿಸಬಹುದು…

Address

Pandavapura
571434

Telephone

+918548976475

Alerts

Be the first to know and let us send you an email when Darshan Puttannaiah posts news and promotions. Your email address will not be used for any other purpose, and you can unsubscribe at any time.

Contact The Organization

Send a message to Darshan Puttannaiah:

Share