11/06/2022
ದಿನಾಂಕ:10-06-2022 ರಂದು ವಿಶ್ವ ಪರಿಸರ ದಿನ ಹಾಗೂ ಬೀಜ ಬಿತ್ತೋತ್ಸವದ ಕಾರ್ಯಕ್ರಮದ ಪ್ರಯುಕ್ತ ಮುನವಳ್ಳಿ ಅರಣ್ಯ ಪ್ರದೇಶದಲ್ಲಿ SDMC ಸಂಘದ ಸದಸ್ಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.