NSUI ಶಿವಮೊಗ್ಗ ಜಿಲ್ಲೆ

NSUI ಶಿವಮೊಗ್ಗ ಜಿಲ್ಲೆ ವಿದ್ಯಾರ್ಥಿ ಶಕ್ತಿ ರಾಷ್ಟ್ರದ ಶಕ್ತಿ

01/05/2026
ಶಿವಮೊಗ್ಗ ಜಿಲ್ಲಾ N S U I ನಿಂದ ದಿನಾಂಕ 29/04/26 ರಂದು ನೆಡೆದ ಕುವೆಂಪು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿಯನ್ನು ವಿರೋದಿಸಿ ನೆಡ...
01/05/2026

ಶಿವಮೊಗ್ಗ ಜಿಲ್ಲಾ N S U I ನಿಂದ ದಿನಾಂಕ 29/04/26 ರಂದು ನೆಡೆದ ಕುವೆಂಪು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿಯನ್ನು ವಿರೋದಿಸಿ ನೆಡಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ಮಿತ್ರರಿಗೆ ವಿಶ್ವ ವಿದ್ಯಾಲಯವು ಪ್ರಕರಣ ದಾಕಲಿಸಿದ ವಿಷಯ ತಿಳಿದ ಕೂಡಲೇ ಸ್ಪಂದಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ತಿಳಿಸಿ ನಮ್ಮ ಪರವಾಗಿ ನಿಂತು ಸಹಕರಿಸಿದ ಕರ್ನಾಟಕ ದ N S U I ನ ರಾಜ್ಯ ಉಸ್ತುವಾರಿಗಳು ಹಾಗೂ K P C C ಪ್ರಧಾನ ಕಾರ್ಯದರ್ಶಿಗಳಾದ *ಬಸವರಾಜ್ A P* ಯವರಿಗೆ ಶಿವಮೊಗ್ಗ ಜಿಲ್ಲಾ N S U I ವತಿಯಿಂದ ಅನಂತ ಅನಂತ ಧನ್ಯವಾದಗಳು

29/04/2026

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಕುಲಸಚಿವರಿಗೆ ಹಲವಾರು ಬಾರಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ ಸಲ್ಲಿಸಿದರು ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಅನಿವಾರ್ಯವಾಗಿ ಈ ರೀತಿಯ ಕ್ರಾಂತಿಕಾರಿಯಾಗಿ ಹೆಜ್ಜೆಗೆ ಇಡಲು ಕಾರಣವಾಯಿತು

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಕುವೆಂಪು ವಿಶ್ವವಿದ್ಯಾಲಯ ಏಕಾಏಕಿ ಪರೀಕ್ಷಾ ಶುಲ್ಕವನ್ನು ಮನಬಂದಂತೆ ಹೆಚ್ಚಿಸಿರುವ ಕಾರಣ ಪರೀಕ್ಷಾ ಶುಲ್...
23/04/2026

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಕುವೆಂಪು ವಿಶ್ವವಿದ್ಯಾಲಯ ಏಕಾಏಕಿ ಪರೀಕ್ಷಾ ಶುಲ್ಕವನ್ನು ಮನಬಂದಂತೆ ಹೆಚ್ಚಿಸಿರುವ ಕಾರಣ ಪರೀಕ್ಷಾ ಶುಲ್ಕವನ್ನು ಕಡಿತಗೊಳಿಸಬೇಕು, ಅಂಕಪಟ್ಟಿ ವಿತರಿಸಬೇಕು, ಕಳಂಕಹೊತ್ತ ಅಧಿಕಾರಿಗಳನ್ನು ವಾಜಮಾಡಬೇಕು, ಡಿಜಿಟಲ್ ಮೌಲ್ಯಮಾಪನ ಕೈಬಿಡಬೇಕು, ಫಲಿತಾಂಶ ಪ್ರಕಟಿಸಬೇಕು ಎಂದು ಮನವಿ ಸಲ್ಲಿಸಲಾಯಿತು ಮತ್ತು ಕುವೆಂಪು ವಿಶ್ವವಿದ್ಯಾಲಯ ಪದೇಪದೇ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಾರಣ ಅವುಗಳನ್ನು ಸರಿಪಡಿಸುವಂತೆ ಒಂದು ವಾರಗಳ ಕಾಲಾವಕಾಶ ನೀಡಲಾಯಿತು ಒಂದು ವೇಳೆ ಸರಿಪಡಿಸದೆ ಇದ್ದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು

ಸಹ್ಯಾದ್ರಿ ಕಲಾ ಕಾಲೇಜಿನ NSUI  ಘಟಕಕ್ಕೆ ಆಯ್ಕೆಯಾದ ಎಲ್ಲಾ ಸದಸ್ಯರಿಗೆ  ಅಭಿನಂದನೆಗಳು
15/04/2026

ಸಹ್ಯಾದ್ರಿ ಕಲಾ ಕಾಲೇಜಿನ NSUI ಘಟಕಕ್ಕೆ ಆಯ್ಕೆಯಾದ ಎಲ್ಲಾ ಸದಸ್ಯರಿಗೆ ಅಭಿನಂದನೆಗಳು

14/04/2026

*ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ 135ನೇ ಅಂಬೇಡ್ಕರ್ ಜಯಂತಿ ಅಂಗವಾಗಿ NSUI ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಗೌರವ ನಮನಗಳನ್ನು ಸಲ್ಲಿಸಲಾಯಿತು*

ಸಹ್ಯಾದ್ರಿ ವಾಣಿಜ್ಯ ಕಾಲೇಜಿನ NSUI  ಘಟಕಕ್ಕೆ ಆಯ್ಕೆಯಾದ ಎಲ್ಲಾ ಸದಸ್ಯರಿಗೆ  ಅಭಿನಂದನೆಗಳು
14/04/2026

ಸಹ್ಯಾದ್ರಿ ವಾಣಿಜ್ಯ ಕಾಲೇಜಿನ NSUI ಘಟಕಕ್ಕೆ ಆಯ್ಕೆಯಾದ ಎಲ್ಲಾ ಸದಸ್ಯರಿಗೆ ಅಭಿನಂದನೆಗಳು

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ  ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದ...
13/04/2026

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ಕುವೆಂಪು ವಿಶ್ವವಿದ್ಯಾನಿಲಯ ನೀತಿಯನ್ನು ಖಂಡಿಸಿ ಆದಷ್ಟು ಬೇಗ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ ಸಲ್ಲಿಸಲಾಯಿತು

10/04/2026

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದು ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನು ಸೃಷ್ಟಿ ಮಾಡದ ಭ್ರಷ್ಟ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು ಹಾಗೂ ಕೇಂದ್ರದಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯ ಮಾಡಲಾಯಿತು

09/04/2026

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ NSUI ನ 56ನೇ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಮಾಡಲಾಯಿತು ಹಾಗೂ ರೋಟರಿ ರಕ್ತ ನಿಧಿ ಕೇಂದ್ರದಲ್ಲಿ NSUI ನ ಎಲ್ಲಾ ಪದಾಧಿಕಾರಿಗಳು ರಕ್ತದಾನ ಮಾಡುವ ಮುಖಾಂತರ ಆಚರಣೆ ಮಾಡಲಾಯಿತು

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಬರುವ ಹೋಟೆಲ್ಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ಇರುವ ಸಣ್ಣ ಸಣ್ಣ  ಕ್ಯಾಂ...
17/12/2025

ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಬರುವ ಹೋಟೆಲ್ಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ಇರುವ ಸಣ್ಣ ಸಣ್ಣ ಕ್ಯಾಂಟೀನ್ ಗಳಲ್ಲಿ ಸರ್ಕಾರ ಟೆಸ್ಟಿಂಗ್ ಪೌಡರ್ ನಿಷೇಧಿಸಿದ್ದರು ಕೂಡ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಟೆಸ್ಟಿಂಗ್ ಪೌಡರ್ ಅನ್ನು ಬಳಸುತ್ತಿದ್ದು ಇದರಿಂದ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು ಇದನ್ನು ತಡೆಗಟ್ಟುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ‌.ಆರ್. ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ‘ಮಹಾಪರಿನಿರ್...
06/12/2025

ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ‌.ಆರ್. ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ‘ಮಹಾಪರಿನಿರ್ವಾಣ ದಿನ’ ದ ಅಂಗವಾಗಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

Address

Congress Bhavan Indra Gandhi Road Park Extension
Shimoga
577201

Telephone

+919686681761

Website

Alerts

Be the first to know and let us send you an email when NSUI ಶಿವಮೊಗ್ಗ ಜಿಲ್ಲೆ posts news and promotions. Your email address will not be used for any other purpose, and you can unsubscribe at any time.

Contact The Organization

Send a message to NSUI ಶಿವಮೊಗ್ಗ ಜಿಲ್ಲೆ:

Share