20/05/2026
'ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಸಮಿತಿ'ಯ ವತಿಯಿಂದ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಬೃಹತ್ ಧರ್ಮಜಾಗೃತಿ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪಾಲ್ಗೊಂಡು, ಪಂಚಪೀಠಾಧೀಶ್ವರರ ದಿವ್ಯ ಆಶೀರ್ವಾದ ಪಡೆದರು.