Sarji Foundation

Sarji Foundation Giving things for Happiness

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿದ್ದಿರಾ.? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ.!ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಪೂರ್ವಸಿ...
19/04/2025

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿದ್ದಿರಾ.? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ.!

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಪೂರ್ವಸಿದ್ಧತೆಯೇ ಪ್ರಮುಖ ಕೀಲಿ ಕೈ. ಸಿದ್ಧತೆ ಇಲ್ಲದೇ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದೆಂದರೆ ಈಜು ಬಾರದವ ಸಮುದ್ರಕ್ಕೆ ಇಳಿದಂತೆ . ಈ ದಿಸೆಯಲ್ಲಿ ರಾಜ್ಯದ ಪದವೀಧರರು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಅವಕಾಶವೊಂದನ್ನು ನೀಡಲು ಸರ್ಜಿ ಫೌಂಡೇಶನ್ ಮತ್ತು ಸ್ಪರ್ಧಾ ಲೈನ್ಸ್ ಸಂಸ್ಥೆಗಳು ಜಂಟಿಯಾಗಿ ನೈಋತ್ಯ ಪದವೀಧರರ ಕ್ಷೇತ್ರಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ, ಕೊಡಗು, ಉಡುಪಿ ಮತ್ತು ದಾವಣಗೆರೆ ಜಿಲ್ಲೆಯ ( ಹೊನ್ನಾಳಿ, ನ್ಯಾಮತಿ, ಚನ್ನಗಿರಿ) ದಿನಾಂಕ 11 ಮೇ 2025 ರಂದು "ಸರ್ಜಿ ಸ್ಕಾಲರ್ಶಿಪ್ ಟೆಸ್ಟ್" ಶೀರ್ಷಿಕೆ ಅಡಿಯಲ್ಲಿ ಸ್ಕಾಲರ್ಶಿಪ್ ಟೆಸ್ಟ್ ನಡೆಸಲಾಗುತ್ತದೆ.

ಆಸಕ್ತರು ಈ ಕೆಳಗಿನ ಗೂಗಲ್ ಫಾರಂ ಲಿಂಕ್ ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳಿ.

ಈಗಲೇ ನೊಂದಾಯಿಸಿ : https://forms.gle/uCNZQ3fvZWeS38Em6

ಹೆಚ್ಚಿನ ಮಾಹಿತಿಗಾಗಿ ಅಥವಾ ಪರೀಕ್ಷಾ ನೋಂದಣಿಗೆ 7204747789 ಮತ್ತು 8088343536 ಈ ನಂಬರ್ ಗೆ ಸಂಪರ್ಕಿಸಬಹುದು.

22/04/2023

ನಾಡಿನ ಜನತೆಗೆ ಅಕ್ಷಯ ತೃತೀಯ ಹಬ್ಬದ ಹಾರ್ದಿಕ ಶುಭಾಶಯಗಳು.
ಈ ಮಂಗಳಕರವಾದ ಅಕ್ಷಯ ತೃತೀಯವು ನಿಮಗೆ ಯಶಸ್ಸು ಮತ್ತು ಸಮೃದ್ಧಿಯನ್ನು ನೀಡಲಿ.


12/04/2023

ವರ ನಟ, ಕನ್ನಡಿಗರ ಕಣ್ಮಣಿ, ನಟಸಾರ್ವಭೌಮ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವ ಪೂರ್ವಕ ನಮನಗಳು.

12/04/2023

ಅಪ್ರತಿಮ ಇಂಜಿನಿಯರ್,ಕರುನಾಡಿನ ಹೆಮ್ಮೆಯ ಪುತ್ರ, ಭಾರತರತ್ನ ಸರ್.ಎಂ‌. ವಿಶ್ವೇಶ್ವರಯ್ಯ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವ ಪೂರ್ವಕ ನಮನಗಳು.

11/04/2023

National Safe Motherhood Day is observed every year on April 11.
It is aimed at raising awareness about the care that a pregnant woman needs before, during, and after childbirth.
Let us work together to ensure that every mother has access to high-quality healthcare and assistance.

11/04/2023

ಸ್ವಾತಂತ್ರ್ಯ ಹೋರಾಟಗಾರ್ತಿ,ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ನಡೆಸಿದ ದಿಟ್ಟ ಮಹಿಳೆ, ಸಮಾಜ ಸುಧಾರಕಿ, ಮಹಾತ್ಮಾ ಗಾಂಧಿಜಿಯವರ ಹೋರಾಟಗಳಿಗೆ ಪ್ರೇರಕ ಶಕ್ತಿಯಾಗಿದ್ದ ಕಸ್ತೂರಬಾ ಗಾಂಧಿ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು.

11/04/2023

ಸಮಾಜದ ಮೌಢ್ಯ, ಜಾತಿ ಪದ್ಧತಿ, ಅಸಮಾನತೆ ವಿರುದ್ಧ ಹೋರಾಟ ನಡೆಸಿ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಶ್ರಮಿಸಿದ ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು.

08/04/2023

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಮೊಟ್ಟ ಮೊದಲ ಕಿಚ್ಚು ಹೊತ್ತಿಸಿದ ಅಪ್ರತಿಮ ಹೋರಾಟಗಾರ, ಕ್ರಾಂತಿಕಾರಿ ಮಂಗಲ್‌ ಪಾಂಡೆ ಅವರ ಪುಣ್ಯಸ್ಮರಣೆಯಂದು ಶತಕೋಟಿ ನಮನಗಳು.

08/04/2023

ವಂದೇ ಮಾತರಂ ಗೀತೆಯ ರಚನಾಕಾರ, ಅಪ್ರತಿಮ ದೇಶಭಕ್ತ , ಕಾದಂಬರಿಕಾರ ಬಂಕಿಮಚಂದ್ರ ಚಟ್ಟೋಪಾಧ್ಯಾಯ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.

07/04/2023

ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಪವಿತ್ರ ಗುಡ್‌ ಫ್ರೈಡೇಯ ಶುಭಾಶಯಗಳು.

05/04/2023

1919ರ ಏಪ್ರಿಲ್‌ 5 ರಂದು ಭಾರತೀಯ ಹಡಗು ಮೊದಲ ಸಮುದ್ರಯಾನ ಆರಂಭಿಸಿತು. ಈ ದಿನದ ನೆನಪಿಗಾಗಿ ಏಪ್ರಿಲ್‌ 5ರಂದು ರಾಷ್ಟ್ರೀಯ ಕಡಲ ದಿನ ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಮಾರುಕಟ್ಟೆಗೆ ಸರಕು ರಫ್ತು, ಆಮದು ಸೇರಿದಂತೆ ಮುಂತಾದ ವಾಣಿಜ್ಯ ಚಟುವಟಿಕೆಗಳಿಗೆ ಕಡಲು ಆಧಾರ. ಸಮುದ್ರದ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸೋಣ.

05/04/2023

ಹಸಿರು ಕ್ರಾಂತಿಯ ಹರಿಕಾರ, ದೇಶ ಕಂಡ ಶ್ರೇಷ್ಠ ನಾಯಕ, ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನರಾಂ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು.

Address

Plat # 11, Ward # 5, RMR Road, Park Extn
Shimoga
577201

Alerts

Be the first to know and let us send you an email when Sarji Foundation posts news and promotions. Your email address will not be used for any other purpose, and you can unsubscribe at any time.

Contact The Organization

Send a message to Sarji Foundation:

Share

Category