Srirangapatna congress

Srirangapatna congress Indian National congress - Srirangapatna

ನಾಗಮಂಗಲ ತಾಲೂಕು ಕೊಪ್ಪ ಹೋಬಳಿ ಕೊಪ್ಪ ಸರ್ಕಲ್ ನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - St...
22/04/2024

ನಾಗಮಂಗಲ ತಾಲೂಕು ಕೊಪ್ಪ ಹೋಬಳಿ ಕೊಪ್ಪ ಸರ್ಕಲ್ ನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ N Chaluvarayaswamy ರವರು ಹಾಗೂ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ Darshan Thoogudeepa Srinivas ರವರ ನೇತೃತ್ವದಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು

ಈ ಸಂದರ್ಭದಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಕೆ ಎಂ ಕದಲೂರು ರವರು. ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ ಅವರು ಪಕ್ಷದ ಪದಾಧಿಕಾರಿಗಳು ಮುಖಂಡರು ಭಾಗಿಯಾಗಿದ್ದರು

#ಕಾಂಗ್ರೆಸ್ #ಡಿಕೆಶಿವಕುಮಾರ್ #ಮಂಡ್ಯ #ದರ್ಶನ್

ಇಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುಂಡಹಳ್ಳಿ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Ven...
22/04/2024

ಇಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುಂಡಹಳ್ಳಿ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಬಿರುಸಿನ ಪ್ರಚಾರ ನಡೆಸಲಾಯಿತು.

#ಡಿಕೆಶಿವಕುಮಾರ್ #ಕಾಂಗ್ರೆಸ್

ಇಂದು ಶ್ರೀರಂಗಪಟ್ಟಣ ತಾಲೂಕಿನ ಮರಳೆಗಾಲ ಗ್ರಾಮದಲ್ಲಿ  ಮಳೆಯಿಂದ ಹಾನಿಗೊಳಗಾದ ಮನೆಯನ್ನು ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಸಂಭಂದ ಪಟ್ಟ...
22/04/2024

ಇಂದು ಶ್ರೀರಂಗಪಟ್ಟಣ ತಾಲೂಕಿನ ಮರಳೆಗಾಲ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಯನ್ನು ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಸಂಭಂದ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು

ಇಂದು ಶ್ರೀರಂಗಪಟ್ಟಣ ತಾಲೂಕಿನ ಬಿ ಹುಲ್ಕೆರೆ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda -...
22/04/2024

ಇಂದು ಶ್ರೀರಂಗಪಟ್ಟಣ ತಾಲೂಕಿನ ಬಿ ಹುಲ್ಕೆರೆ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಬಿರುಸಿನ ಮತ ಪ್ರಚಾರ ನಡೆಸಲಾಯಿತು.

#ಕಾಂಗ್ರೆಸ್ #ಡಿಕೆಶಿವಕುಮಾರ್ #ಮಂಡ್ಯ

ಇಂದು ಶ್ರೀರಂಗಪಟ್ಟಣ ತಾಲೂಕಿನ ಹುಲ್ಕೇರೆ ಕೊಪ್ಪಲು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Go...
22/04/2024

ಇಂದು ಶ್ರೀರಂಗಪಟ್ಟಣ ತಾಲೂಕಿನ ಹುಲ್ಕೇರೆ ಕೊಪ್ಪಲು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಬಿರುಸಿನ ಮತ ಪ್ರಚಾರ ನಡೆಸಲಾಯಿತು.

#ಕಾಂಗ್ರೆಸ್ #ಡಿಕೆಶಿವಕುಮಾರ್ #ಮಂಡ್ಯ

ಇಂದು ಶ್ರೀರಂಗಪಟ್ಟಣ ತಾಲೂಕಿನ ವ್ಯಾಪ್ತಿಯ ಸಿದ್ದಯ್ಯನ ಕೊಪ್ಪಲು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venka...
22/04/2024

ಇಂದು ಶ್ರೀರಂಗಪಟ್ಟಣ ತಾಲೂಕಿನ ವ್ಯಾಪ್ತಿಯ ಸಿದ್ದಯ್ಯನ ಕೊಪ್ಪಲು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಬಿರುಸಿನ ಮತ ಪ್ರಚಾರ ನಡೆಸಲಾಯಿತು.

#ಡಿಕೆಶಿವಕುಮಾರ್ #ಕಾಂಗ್ರೆಸ್ #ಮಂಡ್ಯ #ಮಂಡ್ಯ

ಕೆ ಆರ್ ನಗರ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkat...
22/04/2024

ಕೆ ಆರ್ ನಗರ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರು

#ಕಾಂಗ್ರೆಸ್ #ಮಂಡ್ಯ

ಕೆ ಆರ್ ನಗರದ ಸಿದ್ದನಕೊಪ್ಪಲು ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkatar...
22/04/2024

ಕೆ ಆರ್ ನಗರದ ಸಿದ್ದನಕೊಪ್ಪಲು ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರು

#ಕಾಂಗ್ರೆಸ್ #ಮಂಡ್ಯ

ಇಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ P M Narendraswamy - Malavalli  ರವರ ನೇತೃತ್ವದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆ...
18/04/2024

ಇಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ P M Narendraswamy - Malavalli ರವರ ನೇತೃತ್ವದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರ ಪರವಾಗಿ ಕನ್ನಡ ಚಲನ ಚಿತ್ರ ನಟರು box ಆಫಸ್ ಸುಲ್ತಾನ್ ಕರುನಾಡ ಚಕ್ರವರ್ತಿ ಅಭಿಮಾನಿಗಳ ದೇವರು Darshan Thoogudeepa Srinivas ಅಬ್ಬರದ ಪ್ರಚಾರ ನಡೆಸಲಾಯಿತು

#ಕಾಂಗ್ರೆಸ್

ಮಂಡ್ಯ ಲೋಕಸಭೆಯ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  Venkataramane Gowda - Star Chandru ರವರು ಹಾಗೂ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ...
18/04/2024

ಮಂಡ್ಯ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರು ಹಾಗೂ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಜೊತೆಗೂಡಿ ಚನ್ನಪ್ಪನದೊಡ್ಡಿ ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಗ್ರಾಮಸ್ಥರು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

#ಕಾಂಗ್ರೆಸ್

ಮಂಡ್ಯ ಲೋಕಸಭೆಯ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  Venkataramane Gowda - Star Chandru  ರವರು ಹಾಗೂ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ...
18/04/2024

ಮಂಡ್ಯ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರು ಹಾಗೂ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಜೊತೆಗೂಡಿ ಕೋಲಕಾರನದೊಡ್ಡಿ ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಗ್ರಾಮಸ್ಥರು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

#ಕಾಂಗ್ರೆಸ್

ಮಂಡ್ಯ ಲೋಕಸಭೆಯ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  Venkataramane Gowda - Star Chandru  ರವರು ಹಾಗೂ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ...
18/04/2024

ಮಂಡ್ಯ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ Venkataramane Gowda - Star Chandru ರವರು ಹಾಗೂ ಚೆಸ್ಕಾಂ ಅಧ್ಯಕ್ಷರು ಹಾಗೂ ಜನಪ್ರಿಯ ಶಾಸಕರಾದ A B Ramesha Bandisiddegowda ರವರು ಜೊತೆಗೂಡಿ ಹಳುವಾಡಿ ಗ್ರಾಮದಲ್ಲಿ ಬಿರುಸಿನ ಮತ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು ಗ್ರಾಮಸ್ಥರು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

#ಕಾಂಗ್ರೆಸ್

Address

Srirangapatna
Shrirangapattana

Alerts

Be the first to know and let us send you an email when Srirangapatna congress posts news and promotions. Your email address will not be used for any other purpose, and you can unsubscribe at any time.

Share