Ashok Managuli

Ashok Managuli ಶಾಸಕರು, ಸಿಂದಗಿ ವಿಧಾನಸಭಾ ಕ್ಷೇತ್ರ. Member of the Karnataka Legislative Assembly, Sindagi. Member of Indian National Congress,

Ashok Mallappa Managuli , Elected MLA from Sindgi constituency from Karnataka Assembly.

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಬಿ.ಕೆ.ಹರಿಪ್ರಸಾದ್​ ಅವರಿಗೆ ಹಾರ್ದಿಕ ಅಭಿನಂದನೆಗಳು.ಸಾಮಾಜಿಕ...
04/06/2026

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಬಿ.ಕೆ.ಹರಿಪ್ರಸಾದ್​ ಅವರಿಗೆ ಹಾರ್ದಿಕ ಅಭಿನಂದನೆಗಳು.ಸಾಮಾಜಿಕ ನ್ಯಾಯದ ಹರಿಕಾರರಾಗಿ ನಿಮ್ಮ ನಾಯಕತ್ವದಲ್ಲಿ ಪಕ್ಷಕ್ಕೆ ಮತ್ತಷ್ಟು ಒಳಿತಾಗಲಿ ಎಂದು ಹಾರೈಸುವೆ.

ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಭಾರತ ಕಂಡ ಮಾಂತ್ರಿಕ ಗಾಯಕ, ಸಂಗೀತ ಕ್ಷೇತ್ರದ ದಿಗ್ಗಜ, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದ...
04/06/2026

ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಭಾರತ ಕಂಡ ಮಾಂತ್ರಿಕ ಗಾಯಕ, ಸಂಗೀತ ಕ್ಷೇತ್ರದ ದಿಗ್ಗಜ, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮವಿಭೂಷಣ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಗಾಯನಕ್ಕೆ ಮರುಳಾಗದ ಮನಸ್ಸುಗಳೇ ಇಲ್ಲವೆಂದರೂ ತಪ್ಪಾಗದು. ಕಲಾಕ್ಷೇತ್ರಕ್ಕೆ ಅವರು ನೀಡಿದ ಅಪಾರ ಸೇವೆ, ಸಾಧನೆ ಎಲ್ಲಾ ಕಾಲಕ್ಕೂ ಸ್ಮರಣೀಯ.

ಅವರ ಜನ್ಮದಿನವಾದ ಇಂದು ಸಂಗೀತ ಕ್ಷೇತ್ರಕ್ಕೆ ನೀಡಿದ ಅವರ ಅಪಾರ ಕೊಡುಗೆಯನ್ನು ಮನದುಂಬಿ ನೆನೆಯುತ್ತೇನೆ.

ಮೈಸೂರು ವಿಶ್ವವಿದ್ಯಾಲಯ, ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ , ಕೃಷ್ಣರಾಜ ಸಾಗರ ಅಣೆಕಟ್ಟು ಸ್ಥಾಪನೆ  ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಮೈಸೂರ...
04/06/2026

ಮೈಸೂರು ವಿಶ್ವವಿದ್ಯಾಲಯ, ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ , ಕೃಷ್ಣರಾಜ ಸಾಗರ ಅಣೆಕಟ್ಟು ಸ್ಥಾಪನೆ ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದಂದು ಶತಕೋಟಿ ನಮನಗಳನ್ನು ಸಲ್ಲಿಸುವೆ.

ನಮ್ಮ ಸಿಂದಗಿ ಮತಕ್ಷೇತ್ರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಎಲ್.ಕೆ.ಜಿ ಯಿಂದ ಪ್ರೌಢಶಾಲೆಯವರೆಗೆ ಉನ್ನತ ಮಟ್ಟದ ಗುಣಮಟ್ಟದ ಶಿಕ...
03/06/2026

ನಮ್ಮ ಸಿಂದಗಿ ಮತಕ್ಷೇತ್ರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಎಲ್.ಕೆ.ಜಿ ಯಿಂದ ಪ್ರೌಢಶಾಲೆಯವರೆಗೆ ಉನ್ನತ ಮಟ್ಟದ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಕ್ಷೇತ್ರದಲ್ಲಿ ಉನ್ನತೀಕರಣಗೊಂಡಿರುವ ಕರ್ನಾಟಕ ಪಬ್ಲಿಕ್ ಶಾಲೆಗಳು (KPS) ಇದಕ್ಕೆ ಸಾಕ್ಷಿ.ಗ್ರಾಮೀಣ ಭಾಗದ ಶೈಕ್ಷಣಿಕ ಪ್ರಗತಿಗೆ ಮುನ್ನುಡಿ ಬರೆದ ಮಾನ್ಯ ಮುಖ್ಯಮಂತ್ರಿಗಳಿಗೂ ಹಾಗೂ ರಾಜ್ಯ ಸರ್ಕಾರಕ್ಕೆ ಹೃದಯಪೂರ್ವಕ ಧನ್ಯವಾದಗಳು.

ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಡಿನ ಹೆಮ್ಮೆಯ ಜನನಾಯಕರಿಗೆ ಹೃತ್ಪೂರ್ವಕ ಶುಭಾಶಯಗಳು. ಜನಸಾಮಾನ್ಯರ ಧ್ವನಿಯಾಗಿ, ರಾಜ್ಯದ ಸ...
03/06/2026

ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಡಿನ ಹೆಮ್ಮೆಯ ಜನನಾಯಕರಿಗೆ ಹೃತ್ಪೂರ್ವಕ ಶುಭಾಶಯಗಳು. ಜನಸಾಮಾನ್ಯರ ಧ್ವನಿಯಾಗಿ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮ ಸೇವೆ ನಿರಂತರವಾಗಿರಲಿ ಎಂದು ಹಾರೈಸುತ್ತೇವೆ.

ಸನ್ಮಾನ್ಯ ಶ್ರೀ  ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶುಭ ಸಂದರ್ಭದಲ್ಲಿ ಕೋಟಿ ಕೋಟಿ ಅಭಿಮಾನಿಗಳ ಪರವಾಗಿ...
03/06/2026

ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶುಭ ಸಂದರ್ಭದಲ್ಲಿ ಕೋಟಿ ಕೋಟಿ ಅಭಿಮಾನಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು. ನಿಮ್ಮ ಆಡಳಿತದಲ್ಲಿ ರಾಜ್ಯದ ಜನತೆಯ ಕಲ್ಯಾಣ ಮತ್ತಷ್ಟು ಹೆಚ್ಚಲಿ ಎಂದು ಆಶಿಸುವೆ.

ಕನ್ನಡಿಗರ ಹೆಮ್ಮೆಯ ಜನನಾಯಕರು, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಇಂದು ಪದಗ್ರಹಣ ಮಾಡಲಿರುವ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯ...
03/06/2026

ಕನ್ನಡಿಗರ ಹೆಮ್ಮೆಯ ಜನನಾಯಕರು, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಇಂದು ಪದಗ್ರಹಣ ಮಾಡಲಿರುವ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃದಯಸ್ಪರ್ಶಿ ಅಭಿನಂದನೆಗಳು.ಪಕ್ಷದ ಬಲಿಷ್ಠ ಶಕ್ತಿಯಾಗಿ, ದಕ್ಷ ಆಡಳಿತಗಾರರಾಗಿ ಮುನ್ನಡೆಯುತ್ತಿರುವ ನಿಮ್ಮ ನೇತೃತ್ವದಲ್ಲಿ ನಮ್ಮ ನವ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿ ಮತ್ತಷ್ಟು ಬೆಳಗಲಿ ಎಂದು ಹಾರೈಸುತ್ತೇನೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಜನ್ಮದಿನದ ಶುಭಾಶಯಗಳು....
03/06/2026

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಜನ್ಮದಿನದ ಶುಭಾಶಯಗಳು. ತಮಗೆ ಭಗವಂತನು ಉನ್ನತ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಿ ಆಶೀರ್ವದಿಸಲಿ.

02/06/2026

ಜನತೆಗೆ ಕೊಟ್ಟ ಭರವಸೆಗಳನ್ನು ಮಾತಿನಲ್ಲಿಡದೇ ಕೃತಿಯಲ್ಲಿ ತೋರಿಸುವಂತಹ ವ್ಯಕ್ತಿತ್ವ ನನ್ನದು. ಇದೇ ದಿಶೆಯಲ್ಲಿ ಸಿಂದಗಿ ಮತಕ್ಷೇತ್ರದ ಬಹುದಿನಗಳ ಬೇಡಿಕೆಗಳು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡಿವೆ. ಅನುದಾನದ ಮೊತ್ತಗಳು ಕೇವಲ ದಾಖಲೆಗಳಲ್ಲಿ ಮಾತ್ರ ಇರುವುದಲ್ಲದೇ, ಅಭಿವೃದ್ಧಿ ಕಾರ್ಯಗಳು ಸಿಂದಗಿಯಲ್ಲಿ ಸಾಕಾರಗೊಳ್ಳುವಂತೆ ಮಾಡಿರುವೆ. ಸದಾ ಜನರ ಸೇವೆಗೈಯ್ಯುತ್ತಾ ಪಾರದರ್ಶಕ ಆಡಳಿತ ನೀಡುವ ನನ್ನ ಪ್ರಯತ್ನ ಎಂದಿಗೂ ಸಾಗಲಿದೆ.

ಕಾಂಗ್ರೆಸ್​ ಪಕ್ಷದ ನಿಷ್ಠಾವಂತ ನಾಯಕರು ಶ್ರೀ ಸತೀಶ್​ ಜಾರಕಿಹೊಳಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ನಿಮಗೆ ಆಯುರಾರೋಗ್ಯ ಸೌಖ್...
01/06/2026

ಕಾಂಗ್ರೆಸ್​ ಪಕ್ಷದ ನಿಷ್ಠಾವಂತ ನಾಯಕರು ಶ್ರೀ ಸತೀಶ್​ ಜಾರಕಿಹೊಳಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ನಿಮಗೆ ಆಯುರಾರೋಗ್ಯ ಸೌಖ್ಯವನ್ನು ಕರುಣಿಸಿ, ನಿಮ್ಮ ಸಾರ್ವಜನಿಕ ಸೇವೆ ಹೀಗೆಯೇ ಮುಂದುವರಿಯುವಂತೆ ಆಶೀರ್ವದಿಸಲಿ.

Address

Sindagi
Sindagi

Telephone

+919449653471

Website

Alerts

Be the first to know and let us send you an email when Ashok Managuli posts news and promotions. Your email address will not be used for any other purpose, and you can unsubscribe at any time.

Contact The Organization

Send a message to Ashok Managuli:

Share