26/11/2021
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ಅಧ್ಯಕ್ಷರಾದ ಶ್ರೀ #ಎಸ್_ಆರ್_ಗೌಡ್ರು ರವರು ತುಮಕೂರು ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಇಂದು ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಹಾಗೂ ಸದಸ್ಯರುಗಳ ಸಭೆಯನ್ನು ನಡೆಸಿದ ನಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾದ
ಶ್ರೀ #ಎನ್_ಲೋಕೇಶ್ ರವರು,ಕರ್ನಾಟಕ ರಾಜ್ಯ ತೆಂಗು ಮತ್ತು ನಾರು ನಿಗಮ ಮಂಡಳಿ ಅಧ್ಯಕ್ಷರಾದ ಬಿಕೆ ಮಂಜುನಾಥ್ ರವರು, ತುಮಕೂರು ಜಿಲ್ಲಾ ಬಿಜೆಪಿ ಜಿಲ್ಲಾಕಾರ್ಯದರ್ಶಿಗಳಾದ ರವಿಕುಮಾರ್ ರವರು, ಶಿರಾ ಗ್ರಾಮಾಂತರ ಅಧ್ಯಕ್ಷರಾದ ರಂಗಸ್ವಾಮಿ ರವರು,ಮದ್ದೆವಳ್ಳಿ ರಾಮಕೃಷ್ಣಪ್ಪನವರು, ಸಿರಾ ನಗರ ಪ್ರಾಧಿಕಾರ ಅಧ್ಯಕ್ಷರಾದ ಈರಣ್ಣನವರು, ಹಾರೋಗೆರೆ ಮಾರಣ್ಣ, ಸಿಂಡಿಕೇಟ್ ಸದಸ್ಯರಾದ ಶ್ರೀನಿವಾಸ್,ಕೇಂದ್ರ ರೈಲ್ವೆ ಮಂಡಳಿ ನಿರ್ದೇಶಕರಾದ ವೀರೇಶ್ ರವರು, ಕೊಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಿವಣ್ಣನವರು,ಉಪಾಧ್ಯಕ್ಷರಾದ ಗಿರೀಶ್ ರವರು,ಸ್ಥಳೀಯ ಮುಖಂಡರಾದ ಶ್ರೀನಿವಾಸ್ ರವರು,ಬಿಜೆಪಿ ಮುಖಂಡರಾದ ಶಿವಣ್ಣನವರು,ಕೃಷ್ಣಪ್ಪನವರು, ಶ್ರೀಧರ್ ರವರು,ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.