20/01/2022
ಇಂದು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ತುಮಕೂರು ಹಾಲು ಓಕ್ಕೂಟದ ನಿರ್ದೇಶಕರಾದ ಶ್ರೀ #ಎಸ್_ಆರ್_ಗೌಡ್ರು ರವರು ಇಂದು ಕಳ್ಳಂಬೆಳ್ಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ ಕಾರ್ಯದರ್ಶಿಯಾದ ಹನುಮಂತರಾಯಪ್ಪ ಅವರ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮಕ್ಕೆ ಭಾಗವಹಿಸಿ ಸುಮಾರು 50000 ರೂಗಳ ಚೆಕ್ ಅನ್ನು ನೀಡುವುದರ ಮೂಲಕ ಸನ್ಮಾನಿಸಿದರು ಹಾಗೂ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಗಳಿಗೂ ಹಾಗೂ ಮಾಜಿ ಅಧ್ಯಕ್ಷರುಗಳಿಗೂ ಸಹ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ,,,,
ಸಿರಾ ತಾಲ್ಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷರಾದ
ಶ್ರೀ #ರಂಗನಾಥ್_ಗೌಡ್ರು ,ರವರು ಗ್ರಾಮ ಪಂಚಾಯಿತಿ ಸದಸ್ಯರುಗಳು, ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು, ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರುಗಳು,ತುಮಕೂರು ಹಾಲು ಒಕ್ಕೂಟದ ಉಪವ್ಯವಸ್ಥಾಪಕರಾದ ವೀರಣ್ಣರವರು,ವಿಸ್ತರಣಾಧಿಕಾರಿಗ ಳಾದ ದಿವಾಕರ್ ರವರು, ಸಮಾಲೋಚಕರಾದ ಪ್ರವೀಣ್ ರವರು,ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು....