11/12/2022
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವರದಾನವಾದ ಆರ್ಟಿಕಲ್ 371J ಕಾಯ್ದೆ ಜಾರಿಯಾಗಿ ಹತ್ತು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ, ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಿದ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ವಿರೋಧಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್, ಎಐಸಿಸಿ ಕರ್ನಾಟಕ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕಾಂಗ್ರೆಸ್ಸಿನ ಹಲವಾರು ಮುಖಂಡರು ಭಾಗವಹಿಸಿದ್ದರು.
Mallikarjun Kharge Siddaramaiah DK Shivakumar Randeep Singh Surjewala Priyank Kharge Duddilla Sridhar Babu Saleem Ahmed Satish Jarkiholi Santosh Lad V S Ugrappa Dr.Syed Naseer Hussain, MP, Rajya Sabha Srinivas BV Rahul Gandhi Ramalinga Reddy Eshwar Khandre K.H Muniyappa B Nagendra MLA M. B. Patil Bheema Naik B Nagendra DR. G Parameshwara DK Suresh Dr Yathindra Siddaramaiah