15/01/2022
ಕೇಂದ್ರ ಸರ್ಕಾರದ ವತಿಯಿಂದ, ಮಹಿಳಾ ಸಬಲೀಕರಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ನೀಡಲಾಗುವ 'ನಾರಿ ಶಕ್ತಿ ಪುರಸ್ಕಾರ್ 2021' ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಲಿಂಕ್
awards.gov.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜನವರಿ, 2022