21/09/2022
ದಿನಾಂಕ 21/9/2022 ರಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವತಿಯಿಂದ ಭಾರತ್ ಜೋಡೋ ಐಕ್ಯತಾ ಪಾದಯಾತ್ರೆ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು
ಈ ಸಂದರ್ಭದಲ್ಲಿ
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಇಂತಿ ತಮ್ಮ ವಿಶ್ವಾಸಿ
ಡಾ॥ ವಿ ಎಸ್ ಸೈಯದ್ ದಾದಾಪೀರ್
ರಾಜ್ಯ ಪ್ರಧಾನ ಕಾರ್ಯದರ್ಶಿ
ಕೆಪಿಸಿಸಿ ಕಾರ್ಮಿಕ ವಿಭಾಗ
ತುಮಕೂರು